BIG NEWS : ‘ಡಿಜೆ ಹಳ್ಳಿ ಕೆಜೆ ಹಳ್ಳಿ’ ಗಲಭೆಕೋರರಿಗೆ, ಕಾಂಗ್ರೆಸ್ ‘ಮುತ್ತು’ ಕೊಡುತ್ತೆ : ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ

ಹುಬ್ಬಳ್ಳಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಕೋರರಿಗೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದವರಿಗೆ ಕಾಂಗ್ರೆಸ್ ಮತ್ತು ಕೊಡುತ್ತೆ. ಆದರೆ ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಟ ಮಾಡಿದ ನಮಗೆ ಲಾಠಿಚಾರ್ಜ್ ಮಾಡುತ್ತದೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಠಾಣೆಗೆ ಬೆಂಕಿ ಹಚ್ಚಿದ ವರಿಗೆ ಇವರು ಮುತ್ತು ಕೊಡುತ್ತಾರೆ. ಡಿಜೆ … Continue reading BIG NEWS : ‘ಡಿಜೆ ಹಳ್ಳಿ ಕೆಜೆ ಹಳ್ಳಿ’ ಗಲಭೆಕೋರರಿಗೆ, ಕಾಂಗ್ರೆಸ್ ‘ಮುತ್ತು’ ಕೊಡುತ್ತೆ : ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ