ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಎಚ್ ಡಿ ಕೋಟೆ ತಾಲೂಕಿನ ಬೆಳ್ತೂರು ಬಳಿ ಹುಲಿ ದಾಳಿಗೆ ಮಗ್ಗೆ ಮರಳಿ ದೇವಸ್ಥಾನದ ಎತ್ತು ಬಲಿಯಾಗಿದೆ.
ಗ್ರಾಮದ ಜನರು ಪೂರಿಸುತ್ತಿದ್ದ ಊರ ಬಸವ ಹುಲಿ ದಾಳಿಗೆ ಬಲಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ದಾಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.








