BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಡೆಸುತ್ತಿರುವ ಪರಿಶೀಲನ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದ್ದು 2022 ರಲ್ಲಿ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಬ್ಲಾಸ್ಟಿಗೂ ಸಾಮ್ಯತೆ ಇದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇಂದ್ರದ ಪ್ರಮುಖ ಹುದ್ದೆಗಳಿಗೆ 25 ಖಾಸಗಿ ವಲಯದ ತಜ್ಞರನ್ನು ನೇಮಿಸಲು ಮೋದಿ ಸರ್ಕಾರ ನಿರ್ಧಾರ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ … Continue reading BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು