BIG NEWS : ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ಮೇಲ್ಚಾವಣಿಯ ತಾಮ್ರದ ಹೊದಿಕೆ ಕಳ್ಳತನ!
ಉಡುಪಿ : ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಕಳ್ಳತನ ನಡೆದಿದ್ದು ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಯನ್ನು ಕಳ್ಳರು ಕದ್ದಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಒಂದು ಕಳ್ಳತನ ನಡೆದಿದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಒಂದು ಪರಶುರಾಮ್ ಥೀಮ್ ಪಾರ್ಕ್ ನಿರ್ಮಾಣಗೊಂಡಿತ್ತು. ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಈ ಒಂದು ಯೋಜನೆಯ ರೂಪುಗೊಂಡಿತ್ತು. ಇದೀಗ ಮೇಲ್ಚಾವಣಿಯಲ್ಲಿ ಇರುವಂತಹ ತಾಮ್ರದ ಹೊದಿಕೆಯನ್ನು ಕಳ್ಳರು ಕದ್ದಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಥೀಮ್ ಪಾರ್ಕ್ ನೆನೆಗುದಿಗೆ … Continue reading BIG NEWS : ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ಮೇಲ್ಚಾವಣಿಯ ತಾಮ್ರದ ಹೊದಿಕೆ ಕಳ್ಳತನ!
Copy and paste this URL into your WordPress site to embed
Copy and paste this code into your site to embed