BIG NEWS : ಭಾರತದಲ್ಲಿ ಮತ್ತೆ ಕೊರೊನಾ ಸ್ಪೋಟ : ಒಂದೇ ದಿನ ದಾಖಲೆಯ 1.15 ಲಕ್ಷ ಮಂದಿಗೆ ಸೋಂಕು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ 1.15 ಲಕ್ಷ ಜನರಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. BREAKING : KSRTC, BMTC ಬಸ್ ಸಂಚಾರ ಸಂಪೂರ್ಣ ಬಂದ್ : ಬಸ್ ಗಾಗಿ ಪ್ರಯಾಣಿಕರ ಪರದಾಟ, ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ದರ್ಬಾರ್ ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮಂಗಳವಾರ ಭಾರತದಲ್ಲಿ 1,15,320 ಜನರಿಗೆ ಕೊರೊನಾ … Continue reading BIG NEWS : ಭಾರತದಲ್ಲಿ ಮತ್ತೆ ಕೊರೊನಾ ಸ್ಪೋಟ : ಒಂದೇ ದಿನ ದಾಖಲೆಯ 1.15 ಲಕ್ಷ ಮಂದಿಗೆ ಸೋಂಕು