BIG NEWS: ‘ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್‌ನಿಂದ ನಿರ್ಬಂಧ
ಬೆಂಗಳೂರು: ರಂಗಾಯಣ ನಿರ್ದೇಶಕ ಅಡ್ಡಾಂಡ ಕಾರ್ಯಪ್ಪ ಅವರು ರಚಿಸಿರುವ ‘ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟ ಮಾಡುವುದಕ್ಕೆ ಬೆಂಗಳೂರು: 14 ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್. ಮೆಂಡೋನ್ಕಾ ಅವರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಮಾರಾಟ ಮಾಡದಂತೆ ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲರು ನ್ಯಾಯಾಪೀಠದ ಮುಂದೆ ಪುಸ್ತಕದಲ್ಲಿ … Continue reading BIG NEWS: ‘ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್‌ನಿಂದ ನಿರ್ಬಂಧ
Copy and paste this URL into your WordPress site to embed
Copy and paste this code into your site to embed