BIG NEWS : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿ?

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯ ಸಿಪಿ ಯೋಗೇಶ್ವರ್ ಅಭ್ಯರ್ಥಿ ಆಗಲಿದ್ದಾರೆ ಎಂದು ಇದೀಗ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಒಂದು ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವ‌ರ್‌ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ಪಾಳೆಯದಲ್ಲಿ ಒಲವು ವ್ಯಕ್ತವಾಗಿದೆ. ಹೌದು ಎಚ್.ಡಿ.ಕುಮಾರಸ್ವಾಮಿ ಸಹ ಉಪಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಎಂದು ಹೇಳಿದರೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಸಿ.ಪಿ.ಯೋಗೇಶ್ವರ್ ನಾಯಕರಲ್ಲಿ ಅವರೇ ಅಭ್ಯರ್ಥಿ ಎಂಬ … Continue reading BIG NEWS : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿ?