BIG NEWS : ‘MLC’ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ : ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಇಂದು ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೂಡ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ … Continue reading BIG NEWS : ‘MLC’ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ : ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!