Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `PPE’ ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್
KARNATAKA

BIG NEWS : `PPE’ ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್

By kannadanewsnow5710/11/2024 5:59 AM

ಬೆಂಗಳೂರು : ಕೊರೊನಾ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮಲು ಪಿಪಿಇ ಕಿಟ್ ಗಳ ಖರೀದಿಯಲ್ಲಿ 14.21 ಕೋಟಿ ರೂ. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸು ವಂತೆನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಶಿಫಾರಸು ಮಾಡಿದ್ದು, ರಾಜ್ಯ ಸರ್ಕಾರವು ಪ್ರಾಸಿಕ್ಯೂಷನ್ ಗೆ ಅಗತ್ಯ ಸಿದ್ಧತೆ ಆರಂಭಿಸಿದೆ.

ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲ ಎಂಬುದು ‘ದಿ ಹಿಂದೂ’ಗೆ ಲಭ್ಯವಿರುವ ಡಿ ಕುನ್ಹಾ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ. ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಆಗಸ್ಟ್‌ 31ರಂದು ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಸಂಪುಟದ ಉಪ ಸಮಿತಿಯು ವರದಿಯನ್ನು ಪರಿಶೀಲಿಸುತ್ತಿದೆ.

ಚೀನಾದಿಂದ ಪಿಪಿಇ ಕಿಟ್‌
ಚೀನಾದ ಡಿಎಚ್‌ಬಿ ಗ್ಲೋಬಲ್‌ ಹಾಂಗ್‌ ಕಾಂಗ್‌ ಮತ್ತು ಬಿಗ್‌ ಫಾರ್ಮಾಸ್ಯೂಟಿಕಲ್ಸ್‌ನಿಂದ ಪ್ರತಿ ಯನಿಟ್‌ಗೆ 2,000 ರೂ. ನಂತೆ 3 ಲಕ್ಷ ಪಿಪಿಇ ಕಿಟ್‌ಗಳನ್ನು ಖರೀದಿಸಲಾಗಿದೆ. ಈ ಖರೀದಿ ಪ್ರಕ್ರಿಯೆಯು ಯಾವುದೇ ಟೆಂಡರ್‌ ಕರೆಯದೆ ಅಥವಾ 1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆಯ ವಿನಾಯಿತಿಯನ್ನು ಪಡೆಯದೆ ನೇರವಾಗಿ ನಡೆದಿದೆ .

“ಸಂಗ್ರಹಣೆ ನಿಯಮದ ಮೂಲ ಕಾರ್ಯವಿಧಾನವನ್ನು ಅನುಸರಿಸದೆ ನೇರವಾಗಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆದೇಶದಂತೆ ಪಿಪಿಇ ಕಿಟ್‌ಗಳ ಸಂಗ್ರಹಣೆ ಮಾಡಲಾಗಿದೆ” ಎಂದು ವರದಿ ಹೇಳಿದೆ.

“ಪಿಪಿಇ ಕಿಟ್‌ ಖರೀದಿಯ ಇಡೀ ಪ್ರಕ್ರಿಯೆಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆಪ್ತ ಪೂರೈಕೆದಾರರಿಗೆ ಅನುಕೂಲ ಮತ್ತು ಲಾಭ ಮಾಡಿಕೊಡುವ ರೀತಿಯಲ್ಲಿ ನಡೆದಿದೆ” ಎಂದೂ ವರದಿ ತಿಳಿಸಿದೆ.

BIG NEWS : `PPE' ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ BIG NEWS: Criminal case filed against former CM BS Yediyurappa Ramulu for alleged irregularities of Rs 14 crore in the purchase of PPE kits ರಾಮುಲು ವಿರುದ್ಧ ಕ್ರಿಮಿನಲ್ ಕೇಸ್
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.