Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗೃಹಜ್ಯೋತಿ ಫಲಾನುಭವಿಗಳಿಗೆ `ಕರೆಂಟ್ ಶಾಕ್’ : 200 ಯೂನಿಟ್‌‌ ‌ಗಿಂತ ಜಾಸ್ತಿ ವಿದ್ಯುತ್‌ ಬಳಸಿದ್ರೆ ಕಟ್ಟಬೇಕು `ಫುಲ್ ಬಿಲ್’.!
KARNATAKA

BIG NEWS : ಗೃಹಜ್ಯೋತಿ ಫಲಾನುಭವಿಗಳಿಗೆ `ಕರೆಂಟ್ ಶಾಕ್’ : 200 ಯೂನಿಟ್‌‌ ‌ಗಿಂತ ಜಾಸ್ತಿ ವಿದ್ಯುತ್‌ ಬಳಸಿದ್ರೆ ಕಟ್ಟಬೇಕು `ಫುಲ್ ಬಿಲ್’.!

By kannadanewsnow5720/03/2025 10:58 AM

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ಏಪ್ರಿಲ್ 1 ರಿಂದ ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದೆ.

ಹೌದು, ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ.ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ). ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳವಾಗಲಿದೆ.

ಈ ಕುರಿತು ಸಚಿವ ಶರಣಪ್ರಕಾಶ್‌ ಪಾಟೀಲ ಸ್ಪಷ್ಟನೆ ನೀಡಿದ್ದು, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ

BIG NEWS: `Current shock' for Grihajyothi beneficiaries: If electricity is used more than 200 units `full bill' must be paid.!
Share. Facebook Twitter LinkedIn WhatsApp Email

Related Posts

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM1 Min Read

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM1 Min Read
Recent News

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM

BREAKING : ಇನ್ನೆರಡು ದಿನಗಳಲ್ಲಿ ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ಖರ್ಗೆ, ರಾಹುಲ್ ಗಾಂಧಿಗೆ ಅಹ್ವಾನ!

06/05/2026 4:06 PM
State News
KARNATAKA

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

By kannadanewsnow0906/05/2026 4:46 PM KARNATAKA 2 Mins Read

ಮಂಗಳೂರು: ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

06/05/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.