BIG NEWS : ರಿಟ್ರಿವ್ ಮಾಡಿದ ಫೋಟೋಗೆ ಬಟ್ಟೆ ಮ್ಯಾಚ್ ಮಾಡಲು ಯತ್ನಿಸಿದ್ದಾರೆ : ಸಿವಿ ನಾಗೇಶ್ ಪ್ರಬಲ ವಾದ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ದರ್ಶನ್ ಪರ ವಕೀಲ ಸಿವಿ ನಾಗೇಶ್ ಪ್ರಬಲವಾಗಿ ವಾದ ಮಂಡಿಸಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಸಲ್ಲಿಸಲಾಗಿರುವ ಫೋಟೋದಲ್ಲಿ ಪ್ಯಾಂಟ್ ಹಾಗೂ ಟಿ-ಶರ್ಟ್ ಗಳನ್ನೇ ಪೊಲೀಸರು ತಿರುಚಿದ್ದಾರೆ. ರಿಟ್ರಿವ್ ಮಾಡಿದ ಫೋಟೋಗೆ ಬಟ್ಟೆ ಮ್ಯಾಚ್ ಮಾಡಲು ಯತ್ನಿಸಿದ್ದಾರೆ ಎಂದು ವಾದಿಸಿದರು. ಪೊಲೀಸರು ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ ಶೀಟ್ … Continue reading BIG NEWS : ರಿಟ್ರಿವ್ ಮಾಡಿದ ಫೋಟೋಗೆ ಬಟ್ಟೆ ಮ್ಯಾಚ್ ಮಾಡಲು ಯತ್ನಿಸಿದ್ದಾರೆ : ಸಿವಿ ನಾಗೇಶ್ ಪ್ರಬಲ ವಾದ
Copy and paste this URL into your WordPress site to embed
Copy and paste this code into your site to embed