Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್!
KARNATAKA

BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್!

By kannadanewsnow5705/09/2024 9:05 AM

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ನಿನ್ನೆ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಕ್ರೌರ್ಯದ ಸತ್ಯ ಅನಾವರಣವಾಗಿದೆ.

ಬೆಂಗಳೂರಿನ ಆರ್. ಆರ್ .ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಹಲ್ಲೆ ಮಾಡಿರುವ ಫೋಟೋ ರಿವೀಲ್ ಆಗಿದ್ದು, ಸಣಕಲು ದೇಹದ ರೇಣುಕಾಸ್ವಾಮಿ ಮಂಡಿಯೂರಿ ತಪ್ಪಾಗಿದೆ ಕ್ಷಮಿಸಿ ಎಂದು ಬೇಡಿಕೊಳ್ಳುತ್ತಿರುವುದು ಕಾಣಬಹುದು. ಈ ಫೋಟೋ ಮೂಲಕ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿರುವ ಭಯಾನಕತೆ ಬಯಲಾಗಿದೆ.

ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಆರೋಪಿ ವಿನಯ್ ಮೊಬೈಲ್​ನಲ್ಲಿ ಸೆರೆಹಿಡಿದಿದ್ದನು. ಫೋಟೋ ಕ್ಲಿಕ್ಕಿಸಿ ಬಳಿಕ ಸ್ಮಾರ್ಟ್​ಫೋನ್​ನಿಂದ ಡಿಲೀಟ್ ಮಾಡಿದ್ದನು. ಆದರೆ FSL ಟೀಂ ಡಿಲೀಟ್ ಆದ ಫೋಟೋಗಳನ್ನ ​ರಿಟ್ರೀವ್ ಮಾಡಿದೆ. ವಿನಯ್ ಫೋನ್​​ನಲ್ಲಿದ್ದ 10ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಇದೀಗ ರೇಣುಕಾಸ್ವಾಮಿ ಎರಡು ಲಾರಿಗಳ ಮಧ್ಯೆ ಬಿದ್ದಿರುವ ಮೃತ ರೇಣುಕಾಸ್ವಾಮಿಯ ಫೋಟೋ ರಿವೀಲ್ ಆಗಿದ್ದು, ಡಿ ಗ್ಯಾಂಗ್ ಕ್ರೌರ್ಯದ ಸತ್ಯ ಅನಾವರಣಗೊಂಡಿದೆ.

ದರ್ಶನ್, ಅವರ ಪಾರ್ಟ್ನರ್ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದ್ದು, ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.

BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್! BIG NEWS: Darshan's gang tortures Renukaswamy despite pleading with folded hands!
Share. Facebook Twitter LinkedIn WhatsApp Email

Related Posts

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM3 Mins Read

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM2 Mins Read

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM3 Mins Read
Recent News

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM

ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

19/02/2026 6:12 AM
State News
KARNATAKA

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

By kannadanewsnow0919/02/2026 6:37 AM KARNATAKA 3 Mins Read

ಶಿವಮೊಗ್ಗ: ಸಾಗರ ತಾಲ್ಲೂಕಿನ ಆನಂದಪುರದ ಶ್ರೀ ಕಡ್ಲೆಹಂಕ್ಲು ಮಾರಿಕಾಂಬ ಜಾತ್ರಾ ಮಹೋತ್ಸವವನ್ನು ಮಾರ್ಚ್.10ರಿಂದ 16ರವರೆಗೆ ನಡೆಸಲಾಗುತ್ತಿದೆ. ಜಾತ್ರಾ ಸಮಿತಿಯಲ್ಲಿ ಅನುಭವಿಗಳಿದ್ದು,…

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM

ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

19/02/2026 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.