BIG NEWS : ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕೊಳ್ಳೆಗಾಲ : ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಕೊನೆಗೂ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಮಹೇಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. `SSLC’ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ಕೊಳ್ಳೆಗಾಲ ಕ್ಷೇತ್ರದಿಂದ ಬಿಎಸ್ ಪಿಯಿಂದ ಆಯ್ಕೆಯಾಗಿದ್ದ ಎನ್. ಮಹೇಶ್ ರನ್ನು ನಂತರ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಆ ಬಳಿಕ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಕೇರಳದಲ್ಲಿ ಒಂದೇ ದಿನ 20,728 … Continue reading BIG NEWS : ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್