Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET UG 2026 ಅಭ್ಯರ್ಥಿಗಳೇ ಗಮನಿಸಿ : ಶುಲ್ಕ ಮರುಪಾವತಿ ಲಿಂಕ್ ಸಕ್ರಿಯ! ಹೀಗೆ ಅರ್ಜಿ ಸಲ್ಲಿಸಿ.!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೋಪಾಲ್‌ಗೆ ಬಂದ ದೆಹಲಿ AIIMS ತಂಡ; ಇಂದು ಎರಡನೇ ಮರಣೋತ್ತರ ಪರೀಕ್ಷೆ!

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ

ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

ಬಿಜೆಪಿಯವರ ಮೇಲೆ ಏಕೆ ಇಡಿ ದಾಳಿ ಆಗುವುದಿಲ್ಲ?

ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

2 Mins Read
Recent News

NEET UG 2026 ಅಭ್ಯರ್ಥಿಗಳೇ ಗಮನಿಸಿ : ಶುಲ್ಕ ಮರುಪಾವತಿ ಲಿಂಕ್ ಸಕ್ರಿಯ! ಹೀಗೆ ಅರ್ಜಿ ಸಲ್ಲಿಸಿ.!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೋಪಾಲ್‌ಗೆ ಬಂದ ದೆಹಲಿ AIIMS ತಂಡ; ಇಂದು ಎರಡನೇ ಮರಣೋತ್ತರ ಪರೀಕ್ಷೆ!

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

ಐಪಿಎಲ್ 2026ರ ಕೊನೆ ಪಂದ್ಯದಲ್ಲಿ ಸಿಕ್ಕಿತು ಚಾನ್ಸ್: ಮಗ ಅರ್ಜುನ್ ತಾಳ್ಮೆಗೆ ಭಾವುಕ ಸಂದೇಶ ಬರೆದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್!

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

By kannadanewsnow57 KARNATAKA 2 Mins Read

ಬೆಂಗಳೂರು: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ದೃಢೀಕರಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ…

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10ನೇ ತರಗತಿವರೆಗೂ `RTE’ ಉಚಿತ ಶಿಕ್ಷಣೆ ವಿಸ್ತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.