ಬೆಳಗಾವಿ : ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಪುನಾರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ.ವಿಧಾನಸಭೆಯ ಇಂದಿನ ಕಾರ್ಯ ಕಲಾಪ ಪಟ್ಟಿಯಲ್ಲಿ ವಿಷಯ ಸೇರ್ಪಡೆಯಾಗಿದೆ.
ವಿಧಾನಸಭೆಯಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ ಪುನಾರಂಭಿಸುವಂತೆ ಪ್ರಸ್ತಾಪಿಸಲು ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ.
ವಿಜಯಾನಂದ ಕಾಶಪ್ಪನವರ್ ಗಮನ ಸೆಳೆಯುವ ಸೂಚನಾ ಕಲಾಪದಲ್ಲಿ ಟಿಪ್ಪು ಜಯಂತಿ ಅಚರಣೆ ಪುನಾರಂಭದ ಬಗ್ಗೆ ಗಮನ ಸೆಳೆಯುವ ಸೂಚನಾ ಕಲಾಪದಲ್ಲಿ ಪ್ರಸ್ತಾಪಿಸಿದ್ದಾರೆ. ಟಿಪ್ಪು ಜಯಂತಿ ಕುರಿತು ಗಮನ ಸೆಳೆಯು ಸೂಚನೆ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ವಿಧಾನಸಭೆಯ ಇಂದಿನ ಕಾರ್ಯ ಕಲಾಪ ಪಟ್ಟಿಯಲ್ಲಿ ವಿಷಯ ಸೇರ್ಪಡೆಯಾಗಿದೆ.








