BIG NEWS : ಜಾತಿ ಗಣತಿಯ ಧರ್ಮದ ಕಾಲಂನಲ್ಲಿ `ಲಿಂಗಾಯತ’ ಎಂದು ಬರೆಸಲು ತೀರ್ಮಾನ : ಸಾಣೆಹಳ್ಳಿ ಶ್ರೀ

ದಾವಣಗೆರೆ : ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಹಾಗೂ ಜಾತಿಯ ಕಾಲಂನಲ್ಲಿ ಉಪಪಂಗಡ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿಗಳು, ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಹಾಗೂ ಜಾತಿಯ ಕಾಲಂನಲ್ಲಿ ಉಪಪಂಗಡ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಳ್ಳಲಾಗಿದ್ದು, ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ನಮೂದಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸುತ್ತಿಲ್ಲ … Continue reading BIG NEWS : ಜಾತಿ ಗಣತಿಯ ಧರ್ಮದ ಕಾಲಂನಲ್ಲಿ `ಲಿಂಗಾಯತ’ ಎಂದು ಬರೆಸಲು ತೀರ್ಮಾನ : ಸಾಣೆಹಳ್ಳಿ ಶ್ರೀ