BIG NEWS : ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಿ : ಕೋಲಾರದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ
ಕೋಲಾರ : ರಾಜ್ಯದಲ್ಲಿ ಮಾವು ಬೆಳೆ ಹೆಚ್ಚಾಗಿದ್ದು ಆದರೆ ಅದಕ್ಕೆ ತಕ್ಕಂತೆ ಬೆಲೆ ಇಲ್ಲ ಹಾಗಾಗಿ ರಾಜ್ಯದ ಜನರು ಮಾವು ಬೆಳೆಗೆ ಬೆಂಬಲ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಇದೀಗ ಇದು ಕೋಲಾರದಲ್ಲಿ ನಾವು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ಮೇಲೆ ಮಾವಿನ ಹಣ್ಣುಗಳನ್ನು ಸುರಿದು ಪ್ರತಿಭಟನೆ ನಡೆಸಿದರು. ಕೋಲಾರದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿಗೆ ಮಾವು ಸುರಿದು ಮಾವು ಬೆಳೆಗಾರರು ಆಕ್ರೋಶ ಹೊರ ಹಾಕಿದ್ದಾರೆ. ಚೆನ್ನೈ … Continue reading BIG NEWS : ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಿ : ಕೋಲಾರದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed