BIG NEWS : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಡೆಂಗ್ಯೂ ಕೇಸ್’ : 2 ವಾರದಲ್ಲಿ 250 ಕ್ಕೂ ಹೆಚ್ಚು ಮಂದಿ’ಗೆ ಸೋಂಕು | Dengue Fever

ಬೆಂಗಳೂರು : ಕೊರೊನಾ ವೈರಸ್ ಬೆನ್ನಲ್ಲೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು,  ಕಳೆದ 2 ವಾರಗಳಲ್ಲಿ  250 ಕ್ಕೂಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,024 ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅಕ್ಟೋಬರ್ ತಿಂಗಳ ಮೊದಲ ಎರಡು ವಾರಗಳಲ್ಲಿ 250 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು  ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಸಕ್ತ ವರ್ಷದ ಒಟ್ಟಾರೆ ಪ್ರಕರಣಗಳು 7 ಸಾವಿರದ ಗಡಿ ದಾಟಿವೆ. … Continue reading BIG NEWS : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಡೆಂಗ್ಯೂ ಕೇಸ್’ : 2 ವಾರದಲ್ಲಿ 250 ಕ್ಕೂ ಹೆಚ್ಚು ಮಂದಿ’ಗೆ ಸೋಂಕು | Dengue Fever