Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

BIG NEWS : ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು: ಬಿಕೆ ಹರಿಪ್ರಸಾದ್ ವ್ಯಂಗ್ಯ!

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು: ಬಿಕೆ ಹರಿಪ್ರಸಾದ್ ವ್ಯಂಗ್ಯ!
INDIA

BIG NEWS : ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು: ಬಿಕೆ ಹರಿಪ್ರಸಾದ್ ವ್ಯಂಗ್ಯ!

By ಸುರೇಶ್‌

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಹಿನ್ನಲೆ ಇಂಧನ ಉಳಿತಾಯ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಎಂಟು ಸಲಹೆಗಳಿಗೆ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವ್ಯಂಗ್ಯ ಮಾಡಿದ್ದಾರೆ. ಜನ ಸಾಮಾನ್ಯರಿಗೆ ಅಗತ್ಯವಾಗಿ ಬೇಕಾಗುವ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅಂತಾರೆ. ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು ಎಂದು ಕುಟುಕಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಈ ಕೇಂದ್ರ ಸರ್ಕಾರ ಇರುವುದೇ ಶ್ರೀಮಂತರಿಗೆ ಪರವಾಗಿ, ತೈಲ ಕೊರತೆ ಇಲ್ಲ ಎಂದು ಪ್ರಧಾನಿ ಮೋದಿ ಬೋಗಳೆ ಹೊಡೆಯುತ್ತಿದ್ದರು, ಈಗ ಉಳಿತಾಯ ಮಾಡಿ ಅಂತಾರೆ, ರಸಗೊಬ್ಬರ ಬಳಕೆ ಕಡಿಮೆ ಮಾಡಿ ಅಂತಾರೆ. ಚುನಾವಣಾ ಸಮಯದ ನಾಲ್ಕು ತಿಂಗಳಲ್ಲಿ ಇವರಿಗೆ ಯಾವುದು ಗೊತ್ತಾಗಿಲ್ಲ, ದೊಡ್ಡ ರ‍್ಯಾಲಿ ಮಾಡಬಹುದು, ಹೊರ ದೇಶಕ್ಕೆ ಇವರು ಹೋಗಬಹುದು. ಆದರೆ ಇತರೆ ಜನರು ಏನು ಮಾಡಬಾರದು. ಮೊದಲು ವರ್ಕ್ ಫ್ರಮ್ ಹೋಮ್ ಕೆಲಸವನ್ನು ಪ್ರಧಾನಿ ಮೋದಿ ಮಾಡಬೇಕು ಎಂದು ತಿರುಗೇಟು ನೀಡಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡಿ, ಭಾರತದ ಇತಿಹಾಸದಲ್ಲಿ ಪ್ರಶ್ನೆ ಪತ್ರಿಕೆಯ ಮಹಾ ಹಗರಣ ಇದು. ಈ ನೀಟ್ ಹಗರಣದಲ್ಲಿ ಕೋಟ್ಯಂತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ ತರುತ್ತೇನೆ ಎಂದು ಭರವಸೆ ನೀಡಿದ್ದರು. ಅದೇ ರೀತಿ ಕಪ್ಪು ಮಾರುಕಟ್ಟೆಯಲ್ಲಿ ಕಪ್ಪು ಪ್ರಶ್ನೆ ಪತ್ರಿಕೆ ಹೊರ ತೆಗೆಯಬೇಕು ಎಂದು ಆಗ್ರಹಿಸಿದರು. ಕಳೆದ 10 ವರ್ಷಗಳಲ್ಲಿ 40ಕ್ಕೂ ಹೆಚ್ಚು ಸಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದರಿಂದ ನರೇಂದ್ರ ಮೋದಿ ಅಸಮರ್ಥ ಪ್ರಧಾನಿ ಅನ್ನೋದು ಸಾಬೀತಾಗಿದೆ.

Share. Facebook Twitter LinkedIn WhatsApp Email

Related Posts

Watch Video: ಮಿತವ್ಯಯದ ಹಾದಿಯಲ್ಲಿ ಪ್ರಧಾನಿ ಮೋದಿ: ಬೆಂಗಾವಲು ಪಡೆ ವಾಹನಗಳ ಸಂಖ್ಯೆಯಲ್ಲಿ ಭಾರಿ ಕಡಿತ | PM Modi

1 Min Read

PM Modi: ಕಡಿಮೆ ಖರ್ಚು ಮಾಡಿ, ಆಮದು ವಸ್ತುಗಳ ಬಳಕೆ ತಗ್ಗಿಸಿ: ಸಂಪುಟದ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಕರೆ

1 Min Read

GOOD NEWS: ರೈತರಿಗೆ ಸಿಹಿಸುದ್ದಿ: 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು!

2 Mins Read
Recent News

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

BIG NEWS : ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು: ಬಿಕೆ ಹರಿಪ್ರಸಾದ್ ವ್ಯಂಗ್ಯ!

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

Watch Video: ಮಿತವ್ಯಯದ ಹಾದಿಯಲ್ಲಿ ಪ್ರಧಾನಿ ಮೋದಿ: ಬೆಂಗಾವಲು ಪಡೆ ವಾಹನಗಳ ಸಂಖ್ಯೆಯಲ್ಲಿ ಭಾರಿ ಕಡಿತ | PM Modi

State News
KARNATAKA

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : “ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

ಪ್ರಧಾನಿ ಮೋದಿ ಕರೆಗೆ ಆರ್.ಅಶೋಕ್ ಸ್ಪಂದನೆ: ಪೆಟ್ರೋಲ್ ಬಳಕೆ ಇಳಿಕೆ, ಬೆಂಗಾವಲು ವಾಹನಕ್ಕೂ ಬ್ರೇಕ್!

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.