Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಸರ್ವಾಧಿಕಾರಕ್ಕೆ ಫುಲ್ ಸ್ಟಾಪ್ ಬೀಳುತ್ತೆ’ : ಬೆಂಗಳೂರಿಗೆ ಶಿಫ್ಟ್ ಆಗುವ ವೇಳೆ MLC ಸಿಟಿ ರವಿ ಹೇಳಿಕೆ
KARNATAKA

BIG NEWS : ‘ಸರ್ವಾಧಿಕಾರಕ್ಕೆ ಫುಲ್ ಸ್ಟಾಪ್ ಬೀಳುತ್ತೆ’ : ಬೆಂಗಳೂರಿಗೆ ಶಿಫ್ಟ್ ಆಗುವ ವೇಳೆ MLC ಸಿಟಿ ರವಿ ಹೇಳಿಕೆ

By kannadanewsnow0520/12/2024 2:19 PM

ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು ಇದೀಗ JMFC ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ನೋಟಿಸ್ ಕೊಡದೆ ಅಕ್ರಮ ಬಂಧನದಲ್ಲಿ ಇಟ್ಟು ರಾತ್ರಿ ಇಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ, ಸರ್ವಾಧಿಕಾರ ಮೆರೆದಿದ್ದಾರೆ. ಎಲ್ಲದಕ್ಕೂ ಒಂದು ಫುಲ್ ಸ್ಟಾಪ್ ಇದ್ದೆ ಇರುತ್ತೆ. ಫುಲ್ ಸ್ಟಾಪ್ ಬೀಳುತ್ತೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಸರ್ವಾಧಿಕಾರ ಕೊನೆ ಆಗಲೇಬೇಕು . ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದೀರಲ್ಲ ಅತ್ತೆಗೆ ಒಂದು ಕಾಲ ಸೊಸೆಗೆ ಒಂದು ಕಾಲ ಎಂಬಂತೆ, ನನಗು ಒಂದು ಕಾಲ ಬಂದೇ ಬರುತ್ತದೆ ಎಂದು ತಿಳಿಸಿದರು.

ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು.

ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಜೆಎಂಎಫ್‌ಸಿ ಕೋರ್ಟ್ ನ ಜಡ್ಜ್ ಸ್ಪರ್ಶ ಡಿಸೋಜಾ ಅವರು ಈ ಒಂದು ಆದೇಶ ಹೊರಡಿಸಿದ್ದಾರೆ. ಆದೇಶ ಹೊರಬೀಳುತ್ತಿದ್ದಂತೆ ಕೋರ್ಟ್ ಹಾಲ್ನಲ್ಲಿ ಸಿಟಿ ರವಿ ಅವರನ್ನು ಪೊಲೀಸರು ಸುತ್ತುವರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM1 Min Read

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM1 Min Read

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM1 Min Read
Recent News

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

28/03/2026 4:58 PM

‘ವಿವಾಹಿತರು ವಿಚ್ಛೇದನ ನೀಡದೆ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ’ : ತೀರ್ಪು ಬದಲಿಸಿದ ಹೈಕೋರ್ಟ್

28/03/2026 4:54 PM

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

BREAKING : 1 ವರ್ಷದ ಹಿಂದೆ ಶೇ.3.2ರಷ್ಟಿದ್ದ ‘ನಿರುದ್ಯೋಗ ದರ’ 3.1%ಕ್ಕೆ ಇಳಿದಿದೆ ; ಸಮೀಕ್ಷೆ

28/03/2026 4:21 PM
State News
KARNATAKA

ರಾಜ್ಯದಲ್ಲಿ ಮತ್ತೊಂದು ದರೋಡೆ : 1 ಕೋಟಿಗೆ ಜಮೀನು ಮಾರಿದ್ದ ವರ್ತಕನ ವಾಹನ ಅಡ್ಡಗಟ್ಟಿ 38 ಲಕ್ಷ ದರೋಡೆ!

By kannadanewsnow0528/03/2026 4:58 PM KARNATAKA 1 Min Read

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ ನಡೆದಿದ್ದು ಜಮೀನು ಮಾರಾಟ ಮಾಡಿದ ಹಣದೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಓಮಿನಿ ವಾಹನ…

ಹಾಸನದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ದುರಂತ ಸಾವು!

28/03/2026 4:43 PM

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.