Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM

ಬೆಂಗಳೂರು vs ದೆಹಲಿ: ಯಾವ ನಗರದಲ್ಲಿ ಬದುಕುವುದು ಅಗ್ಗ? ಇಲ್ಲಿದೆ 2026ರ ಜೀವನ ವೆಚ್ಚದ ಕಂಪ್ಲೀಟ್ ರಿಪೋರ್ಟ್!

28/03/2026 11:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.!
KARNATAKA

BREAKING : ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.!

By kannadanewsnow5705/12/2024 11:05 AM
vidhana soudha
vidhana soudha

ಬೆಂಗಳೂರು: ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ.

ಆದೇಶದಲ್ಲಿ ಏನಿದೆ?

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ದಿನಾಂಕ:18.09.2024ರ ಅಧಿಸೂಚನ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ. ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪತಿಯೊಂದು ಪುವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಆದರೆ, ಸರ್ಕಾರವುಕರ್ನಾಟಕದಿನಾಂಕ:18.09.2024ರ ಅಧಿಸೂಚನೆಯನ್ವಯ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ, ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಅಂಥ ತಿಳಿಸಿದೆ.

BIG NEWS : ರಾಜ್ಯ ಸಿವಿಲ್ ಸೇವೆಗಳಲ್ಲಿ ನೇರ ನೇಮಕಾತಿ : ಕ್ರೀಡಾ ಸಾಧಕರಿಗೆ ಶೇ.2 ರಷ್ಟು ಮೀಸಲಾತಿಗೆ ಸರ್ಕಾರದಿಂದ ತಾತ್ಕಾಲಿಕ ತಡೆ.! BIG NEWS: Direct recruitment in state civil services: Govt temporarily stays 2% reservation for sports persons
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM1 Min Read

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

28/03/2026 11:44 AM2 Mins Read

BREAKING : ದೇಶಾದ್ಯಂತ ಹುಸಿ ಬಾಂಬ್ ಬೆದರಿಕೆ ಸಂದೇಶ ಕೇಸ್ : ಮೈಸೂರಲ್ಲಿ ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿ ಅರೆಸ್ಟ್!

28/03/2026 11:29 AM1 Min Read
Recent News

ಒಡಿಶಾದಲ್ಲಿ ಭೀಕರ ಬಸ್ ಅಪಘಾತ: ಐವರು ಪ್ರವಾಸಿಗರ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

28/03/2026 11:49 AM

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

28/03/2026 11:48 AM

ಬೆಂಗಳೂರು vs ದೆಹಲಿ: ಯಾವ ನಗರದಲ್ಲಿ ಬದುಕುವುದು ಅಗ್ಗ? ಇಲ್ಲಿದೆ 2026ರ ಜೀವನ ವೆಚ್ಚದ ಕಂಪ್ಲೀಟ್ ರಿಪೋರ್ಟ್!

28/03/2026 11:45 AM

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

28/03/2026 11:44 AM
State News
KARNATAKA

ಬೆಂಗಳೂರಲ್ಲಿ ಕ್ರಿಕೆಟ್ ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತೆ ಹಾಗಾಗಿ ಪರ್ಮಿಷನ್ ಕೊಟ್ಟಿದ್ದೆವೆ : ಗೃಹ ಸಚಿವ ಪರಮೇಶ್ವರ್

By kannadanewsnow0528/03/2026 11:48 AM KARNATAKA 1 Min Read

ತುಮಕೂರು : ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ಹೈದ್ರಾಬಾದ್ ನಡುವೆ ಮೊದಲ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಸ್ಟೇಡಿಯಂ ಸುತ್ತಲು…

ಬೇಸಿಗೆಯಲ್ಲಿ `AC, ಕೂಲರ್’ ಇಲ್ಲದೆಯೂ ನಿಮ್ಮ ಮನೆಯನ್ನು ತಂಪಾಗಿಟ್ಟುಕೊಳ್ಳಬೇಕೆ? ಇಲ್ಲಿವೆ 6 ಸರಳ ಟಿಪ್ಸ್!

28/03/2026 11:44 AM

BREAKING : ದೇಶಾದ್ಯಂತ ಹುಸಿ ಬಾಂಬ್ ಬೆದರಿಕೆ ಸಂದೇಶ ಕೇಸ್ : ಮೈಸೂರಲ್ಲಿ ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿ ಅರೆಸ್ಟ್!

28/03/2026 11:29 AM

SHOCKING : ದಾವಣಗೆರೆಯಲ್ಲಿ ರಾಕ್ಷಸಿ ಕೃತ್ಯ : ಬೊಗಳಿದ್ದಕ್ಕೆ ಸಾಕು ನಾಯಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಂದ ಪಾಪಿ !

28/03/2026 11:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.