Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

06/03/2026 5:42 AM

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ
KARNATAKA

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

By kannadanewsnow5706/03/2026 5:40 AM

ಬೆಂಗಳೂರು:  ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಕುರಿತಂತೆ ನಡೆದಂತ ಚರ್ಚೆಯು ಅಪೂರ್ಣಗೊಂಡಿದೆ. ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧಾರವನ್ನು ಕೈಗೊಳ್ಳೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಬಜೆಟ್ ಅಧಿವೇಶನ ಸೇರಿದಂತೆ ಇತರೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಲಾಯಿತು. ಅಲ್ಲದೇ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆಯೂ ಚರ್ಚೆ ನಡೆಸಲಾಯಿತು.

ರಾಜ್ಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತ ಚರ್ಚೆಯ ವೇಳೆಯಲ್ಲಿ ಸಹಮತವು ಸಂಪುಟದ ಸಹೋದ್ಯೋಗಿಗಳಲ್ಲಿ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ  ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಜಾರಿಯ ನಿರ್ಧಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಿಲ್ಲ.

ಒಳ ಮೀಸಲಾತಿ ವಿಚಾರವಾಗಿ ಉಂಟಾಗಿರುವ ಗೊಂದಲ ನಿವಾರಿಸಲು ತೀರ್ಮಾನಿಸಲಾಗಿದೆ. ದಲಿತ ವರ್ಗದ ಮೂರು ಗುಂಪುಗಳಿಗೆ ಸಮಾನ ಅವಕಾಶ ಒದಗಿಸಲು ಒಳ ಮೀಸಲಾತಿ ಜಾರಿಯ ವೇಳೆ ರೋಸ್ಟರ್ ಬಿಂದು ಮರು ನಿಗದಿಗೆ ಸರ್ಕಾರ ಒಲವು ತೋರಿದೆ. ಇದಕ್ಕಾಗಿ ತಾಂತ್ರಿಕ ಸಮಿತಿ ರಚಿಸಲು ಮುಂದಾಗಿದ್ದು, ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ. ದಲಿತ ಸಮುದಾಯದ ಎಡಗೈ, ಬಲಗೈ, ಸ್ಪೃಶ್ಯ ವರ್ಗಗಳ ಸಚಿವರಿಂದ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ರೋಸ್ಟರ್ ಬಿಂದು ಜಾರಿ ಮಾಡಿದರೆ ಬಲಗೈಗೆ ಅನ್ಯಾಯವಾಗುತ್ತದೆ ಎಂದು ಆಕ್ಷೇಪ ವ್ಯಕ್ತವಾಗಿದೆ. ಒಮ್ಮತ ಮೂಡದ ಕಾರಣ ಚರ್ಚೆ ಅಪೂರ್ಣವಾಗಿದ್ದು, ವಿಶೇಷ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

BIG NEWS: Discussion on internal reservation in the state cabinet meeting was incomplete: Decision to discuss again
Share. Facebook Twitter LinkedIn WhatsApp Email

Related Posts

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM1 Min Read

ರಾಜ್ಯದ `ನಿವೃತ್ತ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗಳಿಕೆ ರಜೆ ನಗದೀಕರಣ’ಕ್ಕೆ ಅನುದಾನ ಬಿಡುಗಡೆ !

06/03/2026 5:38 AM1 Min Read

Big Update : `ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ ತಿದ್ದುಪಡಿಗೆ ಮಾ.31ರವರೆಗೆ ಅವಕಾಶ : ಈ ದಾಖಲೆಗಳು ಕಡ್ಡಾಯ !

06/03/2026 5:32 AM2 Mins Read
Recent News

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

06/03/2026 5:42 AM

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM

ರಾಜ್ಯದ `ನಿವೃತ್ತ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗಳಿಕೆ ರಜೆ ನಗದೀಕರಣ’ಕ್ಕೆ ಅನುದಾನ ಬಿಡುಗಡೆ !

06/03/2026 5:38 AM
State News
KARNATAKA

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

By kannadanewsnow0906/03/2026 5:46 AM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಿಗೆ…

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM

ರಾಜ್ಯದ `ನಿವೃತ್ತ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗಳಿಕೆ ರಜೆ ನಗದೀಕರಣ’ಕ್ಕೆ ಅನುದಾನ ಬಿಡುಗಡೆ !

06/03/2026 5:38 AM

Big Update : `ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ ತಿದ್ದುಪಡಿಗೆ ಮಾ.31ರವರೆಗೆ ಅವಕಾಶ : ಈ ದಾಖಲೆಗಳು ಕಡ್ಡಾಯ !

06/03/2026 5:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.