BIG NEWS : ಸರ್ಕಾರಿ ಉದ್ಯೋಗಿಯ `ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ’ ನೀಡಲಾಗದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ನೌಕರಿಯ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂತಹ ಸಂದರ್ಭದಲ್ಲಿ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಹೇಳಿದೆ.  BREAKING NEWS : ಸ್ಯಾಂಡಲ್ ವುಡ್ ನ ಖ್ಯಾತ ಸಂಭಾಷಣೆಗಾರ `ಗುರು ಕಶ್ಯಪ್’ ಇನ್ನಿಲ್ಲ ದಿ.ಪಿ. ಭಾಗ್ಯಮ್ಮ ಅವರು ಮಂಡ್ಯ ಜಿಲ್ಲೆಯ ಖಜಾನೆಯಲ್ಲಿ ಸೆಕೆಂಡ್ ಡಿವಿಜನ್ ಅಸಿಸ್ಟೆಂಟ್ ಆಗಿ … Continue reading BIG NEWS : ಸರ್ಕಾರಿ ಉದ್ಯೋಗಿಯ `ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ’ ನೀಡಲಾಗದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು