Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಭಾರತದ ಪತ್ರಿಕಾಗೋಷ್ಠಿ ನೋಡಿ ಪಾಕಿಸ್ತಾನಕ್ಕೆ ಹೊಟ್ಟೆ ಉರಿ! ‘ಇಂಗ್ಲಿಷ್‌ನಲ್ಲಿ ಯಾಕೆ ಮಾತಾಡ್ತೀರಾ?’ ಎಂದು ಕಿರಿಕ್ ಮಾಡಿದ ನೆರೆರಾಷ್ಟ್ರ | Watch video

ಐಪಿಎಲ್ ಆಟಗಾರರೇ ಎಚ್ಚರ! ‘ಹನಿ ಟ್ರ್ಯಾಪ್’ ಜಾಲದ ಬಗ್ಗೆ ಬಿಸಿಸಿಐ ಖಡಕ್ ವಾರ್ನಿಂಗ್; ಏನಿದು ಅಪಾಯ?

ಹಂತಾವೈರಸ್ ಬಗ್ಗೆ ಆತಂಕ ಬೇಡ: ಭಾರತಕ್ಕೆ ಅಪಾಯವಿಲ್ಲ ಎಂದ ಕೇಂದ್ರ ಸರ್ಕಾರ | Hanta Virus

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಂಗ್ರೆಸ್ ಸೇರುವಂತೆ ಶ್ರೀರಾಮುಲುಗೆ ನಾನು ಅಹ್ವಾನ ಕೊಟ್ಟಿಲ್ಲ : ಡಿಕೆ ಶಿವಕುಮಾರ್ ಸ್ಪಷ್ಟನೆ
KARNATAKA

BIG NEWS : ಕಾಂಗ್ರೆಸ್ ಸೇರುವಂತೆ ಶ್ರೀರಾಮುಲುಗೆ ನಾನು ಅಹ್ವಾನ ಕೊಟ್ಟಿಲ್ಲ : ಡಿಕೆ ಶಿವಕುಮಾರ್ ಸ್ಪಷ್ಟನೆ

By kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದೆ. ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿ ಹರಿದಾಡಿತ್ತು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಶ್ರೀರಾಮುಲುಗೆ ಕಾಂಗ್ರೆಸ್ ಪಕ್ಷ ಸೇರುವಂತೆ ನಾನು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಆ ರೀತಿ ಆಗ ಸುಮಾರು 50 ಜನಕ್ಕೆ ಕೇಳಿದ್ದೇನೆ. ಆದರೆ, ಈಗ ನನಗೆ ಶ್ರೀರಾಮುಲು ಸಿಕ್ಕಿಯೂ ಇಲ್ಲ, ನನ್ನ ಬಳಿ ಮಾತನಾಡಿಯೂ ಇಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ನಾನು ಆಹ್ವಾನವನ್ನೂ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಈ ರೀತಿ ಮಾತನಾಡುತ್ತಿದ್ದಾನೆ ಎಂದರು. ನಾನು ಶ್ರೀರಾಮುಲು ಸಂಪರ್ಕದಲ್ಲಿರುವುದನ್ನು ಆತ ನೋಡಿದ್ದಾನೆಯೇ? ಆತ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ ಎಂದರು.

Share. Facebook Twitter LinkedIn WhatsApp Email

Related Posts

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

2 Mins Read
Recent News

​ಭಾರತದ ಪತ್ರಿಕಾಗೋಷ್ಠಿ ನೋಡಿ ಪಾಕಿಸ್ತಾನಕ್ಕೆ ಹೊಟ್ಟೆ ಉರಿ! ‘ಇಂಗ್ಲಿಷ್‌ನಲ್ಲಿ ಯಾಕೆ ಮಾತಾಡ್ತೀರಾ?’ ಎಂದು ಕಿರಿಕ್ ಮಾಡಿದ ನೆರೆರಾಷ್ಟ್ರ | Watch video

ಐಪಿಎಲ್ ಆಟಗಾರರೇ ಎಚ್ಚರ! ‘ಹನಿ ಟ್ರ್ಯಾಪ್’ ಜಾಲದ ಬಗ್ಗೆ ಬಿಸಿಸಿಐ ಖಡಕ್ ವಾರ್ನಿಂಗ್; ಏನಿದು ಅಪಾಯ?

ಹಂತಾವೈರಸ್ ಬಗ್ಗೆ ಆತಂಕ ಬೇಡ: ಭಾರತಕ್ಕೆ ಅಪಾಯವಿಲ್ಲ ಎಂದ ಕೇಂದ್ರ ಸರ್ಕಾರ | Hanta Virus

ಒಡಿಶಾ ಹೈಕೋರ್ಟ್‌ನ ‘ವಿಚಿತ್ರ’ ಆದೇಶಕ್ಕೆ ಸುಪ್ರೀಂ ಕೋರ್ಟ್ ಬೇಸರ: ಕೊಲೆ ಆರೋಪಿಗೆ ಜಾಮೀನು ಮಂಜೂರು

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.