ಬೆಂಗಳೂರು; ಅಧಿವೇಶನದ ಹೊತ್ತಿನಲ್ಲಿ ಡಿ.ಕೆ.ಶಿವಕುಮಾರ್ಗೆ ಬಿಗ್ ಶಾಕ್ ಸಿಕ್ಕಿದೆ. ಹೌದು, ಇಡಿಯಿಂದ ಮತ್ತೆ ಸಮನ್ಸ್ ಸಿಕ್ಕಿದೆ ಎನ್ನಲಾಗಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಡಿ.ಕೆ.ಶಿವಕುಮಾರ್ ಭಾರತ ಜೋಡಣ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಅಂತ ಹೇಳಿದರು.
In the midst of the #BharatJodoYatra and the assembly session, they have again issued me an ED summon to appear.
I am ready to cooperate but the timing of this summon and the harassment I am put through, is coming in the way of discharging my constitutional and political duties.
— DK Shivakumar (@DKShivakumar) September 15, 2022