Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊನ್ನಾವರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಹಕಾರಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ನಗದು, ದಾಖಲೆಗಳು ಭಸ್ಮ

29/03/2026 4:14 PM

BIG NEWS : ತೈಲ ಅಭಾವ ವದಂತಿಗೆ ಕಿವಿಗೊಡಬೇಡಿ : ಮನ್ ಕಿ ಬಾತ್ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

29/03/2026 4:07 PM

ಗೃಹ ಬಳಕೆದಾರರಿಗೆ ಸಿಹಿಸುದ್ದಿ: ಹಳ್ಳಿಗಳಲ್ಲಿ 45 ದಿನಕ್ಕೊಂದು ಎಲ್‌ಪಿಜಿ ಸಿಲಿಂಡರ್ ವಿತರಣೆ – ಸಚಿವ ಕೆ.ಹೆಚ್. ಮುನಿಯಪ್ಪ

29/03/2026 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ತೈಲ ಅಭಾವ ವದಂತಿಗೆ ಕಿವಿಗೊಡಬೇಡಿ : ಮನ್ ಕಿ ಬಾತ್ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
INDIA

BIG NEWS : ತೈಲ ಅಭಾವ ವದಂತಿಗೆ ಕಿವಿಗೊಡಬೇಡಿ : ಮನ್ ಕಿ ಬಾತ್ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

By kannadanewsnow0529/03/2026 4:07 PM

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಗ್ಗೂಡಬೇಕು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಮನ್ ಕಿ ಬಾತ್ ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ 1 ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಡೀ ದೇಶದ ಜನತೆ ಒಂದಾದರೆ ಮಾತ್ರ ಈಗಿನ ಸಂಕಷ್ಟದಿಂದ ಹೊರಬರಲು ಸಾಧ್ಯ. ಇಂಥ ಸಂದರ್ಭದಲ್ಲೂ ಕೆಲವರು ರಾಜಕಾರಣ ಮಾಡ್ತಿರೋದು ಸರಿಯಲ್ಲ. ಇದರಲ್ಲಿ ರಾಜಕೀಯದ ಸ್ವಾರ್ಥಕ್ಕೆ ಜಾಗ ಕೊಡಬಾರದು ಎಂದು ತಿಳಿವಳಿಕೆ ನೀಡಿದರು.

ಇದು ದೇಶದ 140 ಕೋಟಿ ಜನರಿಗೂ ಸಂಬಂಧಿಸಿದ್ದು, ಇಂಥ ಸಂದರ್ಭದಲ್ಲೂ ಯಾರೆಲ್ಲ ವದಂತಿಗಳನ್ನು ಹಬ್ಬಿಸುತ್ತಿದ್ದಾರೋ, ಅವರು ದೇಶಕ್ಕೆ ದೊಡ್ಡ ನಷ್ಟ ಮಾಡ್ತಿದ್ದಾರೆ. ನಾವು ಎಲ್ಲರೂ ಒಂದಾಗಿ ಈ ಸವಾಲನ್ನು ಎದುರಿಸಬೇಕು. ಎಲ್ಲ ನಾಗರಿಕರು ಎಚ್ಚರಿಕೆಯಿಂದಿದ್ದು ವದಂತಿಗಳಿಗೆ ಬಲಿಯಾಗಬಾರದು. ರಾಜ್ಯ ಸರ್ಕಾರಗಳು ಜನತೆಗೆ ಏನೆಲ್ಲ ಸೂಚನೆ, ಮಾಹಿತಿಗಳನ್ನ ಕೊಟ್ಟಿವೆಯೋ ಅವುಗಳ ಮೇಲೆ ವಿಶ್ವಾಸವಿಟ್ಟು ಹೆಜ್ಜೆ ಇಡಬೇಕು. ಈಗಿನ ಕಠಿಣ ಸ್ಥಿತಿಯನ್ನೂ ನಾವು ದಾಟುತ್ತೇವೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಪ್ರಸಕ್ತ ಯುದ್ಧದ ಪರಿಣಾಮಗಳ ಕುರಿತು ಮಾತನಾಡಿದ ಮೋದಿ, ಮಾರ್ಚ್ ತಿಂಗಳು ಜಗತ್ತೇ ಅಲ್ಲೋಲ ಕಲ್ಲೋಲವಾಗಿದೆ. ಇಡೀ ಜಗತ್ತು ಈ ಹಿಂದೆ ಕೋವಿಡ್ ಕಾಲದಲ್ಲಿ ಸುದೀರ್ಘ ಕಾಲ ಸಂಕಷ್ಟಕ್ಕೆ ಸಿಲುಕಿತ್ತು, ನಂತರ ಅದರಿಂದ ಹೊರಗೆ ಬಂತು. ಈಗ ನಮ್ಮ ನೆರೆಯ ದೇಶಗಳಲ್ಲಿ ಯುದ್ಧ ನಡೀತಿದೆ. ಯುದ್ಧ ನಡೀತಿರುವ ಕಾರಣ ನಮ್ಮ ದೈನದಿನ ಅವಶ್ಯಕತೆ ಮೇಲೆ ಪರಿಣಾಮ ಬೀರಿದೆ. ಈ ಕಾರಣದಿಂದ ಜಗತ್ತಿನಲ್ಲಿ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ಸಂಕಷ್ಟದ ಸ್ಥಿತಿ ತಲೆದೋರಿದೆ. ಭಾರತ ಇಂಥ ಸಂಕಷ್ಟದ ಸ್ಥಿತಿಯನ್ನ ಸವಾಲಾಗಿ ನಿಂತು ಎದುರಿಸ್ತಿದೆ ಎಂದು ಮನದಟ್ಟು ಮಾಡಿದರು.

Share. Facebook Twitter LinkedIn WhatsApp Email

Related Posts

‘ಮೃತದೇಹ’ವನ್ನು ಪ್ರತಿಭಟನೆಯ ಸಾಧನವಾಗಿ ಬಳಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

29/03/2026 3:57 PM1 Min Read

BREAKING : CSK ಫ್ಯಾನ್ಸ್ ಗೆ ಬಿಗ್ ಶಾಕ್ : ಈ ಬಾರಿ ಧೋನಿ ಎಲ್ಲಾ ಮ್ಯಾಚ್ ಆಡೋದು ಡೌಟ್ : ಕಾರಣ ಇಲ್ಲಿದೆ

29/03/2026 3:33 PM1 Min Read

ಅತ್ತೆ-ಮಾವನ ಆರೈಕೆ ಸೊಸೆಯ ಜವಾಬ್ದಾರಿಯಲ್ಲ: ಹೈಕೋರ್ಟ್ ಮಹತ್ವದ ತೀರ್ಪು

29/03/2026 2:26 PM1 Min Read
Recent News

ಹೊನ್ನಾವರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಹಕಾರಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ನಗದು, ದಾಖಲೆಗಳು ಭಸ್ಮ

29/03/2026 4:14 PM

BIG NEWS : ತೈಲ ಅಭಾವ ವದಂತಿಗೆ ಕಿವಿಗೊಡಬೇಡಿ : ಮನ್ ಕಿ ಬಾತ್ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

29/03/2026 4:07 PM

ಗೃಹ ಬಳಕೆದಾರರಿಗೆ ಸಿಹಿಸುದ್ದಿ: ಹಳ್ಳಿಗಳಲ್ಲಿ 45 ದಿನಕ್ಕೊಂದು ಎಲ್‌ಪಿಜಿ ಸಿಲಿಂಡರ್ ವಿತರಣೆ – ಸಚಿವ ಕೆ.ಹೆಚ್. ಮುನಿಯಪ್ಪ

29/03/2026 4:06 PM

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

29/03/2026 4:03 PM
State News
KARNATAKA

ಹೊನ್ನಾವರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಹಕಾರಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ನಗದು, ದಾಖಲೆಗಳು ಭಸ್ಮ

By kannadanewsnow0929/03/2026 4:14 PM KARNATAKA 1 Min Read

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ನಗರದ ಹೃದಯಭಾಗದಲ್ಲಿರುವ ಸಹಕಾರಿ ಬ್ಯಾಂಕ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬ್ಯಾಂಕ್‌ನಲ್ಲಿದ್ದ ನಗದು ಹಾಗೂ…

ಗೃಹ ಬಳಕೆದಾರರಿಗೆ ಸಿಹಿಸುದ್ದಿ: ಹಳ್ಳಿಗಳಲ್ಲಿ 45 ದಿನಕ್ಕೊಂದು ಎಲ್‌ಪಿಜಿ ಸಿಲಿಂಡರ್ ವಿತರಣೆ – ಸಚಿವ ಕೆ.ಹೆಚ್. ಮುನಿಯಪ್ಪ

29/03/2026 4:06 PM

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

29/03/2026 4:03 PM

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

29/03/2026 3:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.