Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 8,9,10 ನೇ ತರಗತಿಯ ‘ಮಧ್ಯವಾರ್ಷಿಕ ಪರೀಕ್ಷೆ’ ಫಲಿತಾಂಶ ಪ್ರಕಟಿಸಬೇಡಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ 8,9,10 ನೇ ತರಗತಿಯ ‘ಮಧ್ಯವಾರ್ಷಿಕ ಪರೀಕ್ಷೆ’ ಫಲಿತಾಂಶ ಪ್ರಕಟಿಸಬೇಡಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

By kannadanewsnow5725/10/2024 8:30 AM

ಬೆಂಗಳೂರು : ರಾಜ್ಯದ 8,9,10 ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆಯೂ ಫಲಿತಾಂಶ ಪ್ರಕಟಿಸದಂತೆ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ?

ಘನ ಸರ್ವೋಚ್ಚ ನ್ಯಾಯಾಲಯದ ದಾವೆ ಸಂಖ್ಯೆ ಎಸ್.ಎಲ್.ಪಿ. ಸಂಖ್ಯೆ-8142/2024 ಸಂಬಂಧಿಸಿದಂತೆ ದಿನಾಂಕ: 21-10-2024 ರಂದು ನೀಡಿದ ಮಧ್ಯಂತರ ತೀರ್ಪಿನ ಅನ್ವಯ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖದ ಮಧ್ಯಂತರ ಆದೇಶದನ್ವಯ, ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (SA-1) ಫಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆವಿಗೂ ಮಧ್ಯವಾರ್ಷಿಕ ಪರೀಕ್ಷೆ (SA-1) ಅನ್ನು ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆಯನ್ನು ನಡೆಸದಿರಲು ಆದೇಶಿಸಿರುತ್ತದೆ. ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (SA-1) ಫಲಿತಾಂಶವನ್ನು ಮುಂದಿನ ಆದೇಶದವರೆಗೂ ಪ್ರಕಟಿಸದಂತೆ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ತಿಳಿಸಿದೆ ಎಂದು ಆಯುಕ್ತರು ಆದೇಶ ಹೊರಡಿಸಿದ್ದಾರೆ.

10 ನೇ ತರಗತಿಯ ‘ಮಧ್ಯವಾರ್ಷಿಕ ಪರೀಕ್ಷೆ’ ಫಲಿತಾಂಶ ಪ್ರಕಟಿಸಬೇಡಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ 10th Class : 'Education Department' Important Order 9 9th BIG NEWS : Don't Publish State 'Mid-Year Exam' Results of 8th BIG NEWS : ರಾಜ್ಯದ 8
Share. Facebook Twitter LinkedIn WhatsApp Email

Related Posts

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM1 Min Read

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read
Recent News

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM
State News
KARNATAKA

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

By kannadanewsnow0904/06/2025 10:01 PM KARNATAKA 1 Min Read

ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ.…

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.