Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವತಿಯ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ!

Kidney Disease: ನಿಮ್ಮ ಕಿಡ್ನಿ ಸುರಕ್ಷಿತವಾಗಿದೆಯೇ? ಈ ₹300 ಟೆಸ್ಟ್ ಮೂಲಕ ಇಂದೇ ತಿಳಿದುಕೊಳ್ಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೇರೆ ನಟರ ಬಗ್ಗೆ ಹಗುರವಾಗಿ ಮಾತನಾಡಬೇಡಿ : ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಮನವಿ!
KARNATAKA

BIG NEWS : ಬೇರೆ ನಟರ ಬಗ್ಗೆ ಹಗುರವಾಗಿ ಮಾತನಾಡಬೇಡಿ : ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಮನವಿ!

By kannadanewsnow57

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ವಿಶೇಷ ಮನವಿಯೊಂದು ಬಂದಿದ್ದು, ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ಡಿ ಬಾಸ್ ರವರು ಬಿಡುಗಡೆಯಾಗಿರುವುದು ಚಿಕಿತ್ಸೆಯ ಸಲುವಾಗಿ ಆದ್ದರಿಂದ, ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಹೋಗಿ ಪಟಾಕಿ ಹೊಡೆಯುವುದು, ಕೂಗಾಡುವುದು ಮಾಡುವಂತಿಲ್ಲ, ಹಾಗೂ ಮಾಧ್ಯಮಗಳಿಗೆ, ಬೇರೆ ನಟರಿಗೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡುವಂತಿಲ್ಲ ಎಂದು ತಿಳಿಸುತ್ತೇವೆ.

ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ.

BIG NEWS : Don't talk lightly about other actors : Special appeal to Darshan fans! BIG NEWS : ಬೇರೆ ನಟರ ಬಗ್ಗೆ ಹಗುರವಾಗಿ ಮಾತನಾಡಬೇಡಿ : ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಮನವಿ!
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

1 Min Read

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವತಿಯ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ!

2 Mins Read

BIG NEWS : ಬೆಂಗಳೂರಲ್ಲಿ ಸೀಕ್ರೆಟ್ ಮದ್ವೆಯಾದ್ರು ಮತ್ತೊಂದು ಮದುವೆಗೆ ಸಿದ್ಧತೆ : ಪತ್ನಿಗೆ ವಿಷ ಕುಡಿಸಿ ಕೊಂದ ಪಾಪಿ ಪತಿ!

2 Mins Read
Recent News

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವತಿಯ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ!

Kidney Disease: ನಿಮ್ಮ ಕಿಡ್ನಿ ಸುರಕ್ಷಿತವಾಗಿದೆಯೇ? ಈ ₹300 ಟೆಸ್ಟ್ ಮೂಲಕ ಇಂದೇ ತಿಳಿದುಕೊಳ್ಳಿ!

BIG NEWS : ಬೆಂಗಳೂರಲ್ಲಿ ಸೀಕ್ರೆಟ್ ಮದ್ವೆಯಾದ್ರು ಮತ್ತೊಂದು ಮದುವೆಗೆ ಸಿದ್ಧತೆ : ಪತ್ನಿಗೆ ವಿಷ ಕುಡಿಸಿ ಕೊಂದ ಪಾಪಿ ಪತಿ!

State News
KARNATAKA

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ನಗರದಲ್ಲಿ ದೈನಂದಿನ ಬಳಕೆಯ ಪ್ರಮುಖ…

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವತಿಯ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ!

BIG NEWS : ಬೆಂಗಳೂರಲ್ಲಿ ಸೀಕ್ರೆಟ್ ಮದ್ವೆಯಾದ್ರು ಮತ್ತೊಂದು ಮದುವೆಗೆ ಸಿದ್ಧತೆ : ಪತ್ನಿಗೆ ವಿಷ ಕುಡಿಸಿ ಕೊಂದ ಪಾಪಿ ಪತಿ!

ಪರಿಷತ್ ಚುನಾವಣೆ ಹಿನ್ನೆಲೆ : 14 ಕಾಂಗ್ರೆಸ್ ಶಾಸಕರಿಗೆ ಎಚ್‌ಡಿ ಕುಮಾರಸ್ವಾಮಿ ಕರೆ : ಶಾಸಕ ಬಾಲಕೃಷ್ಣ ಆರೋಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.