Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM

Earthquake : ಇರಾನ್’ನಲ್ಲಿ 5.5 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ನಿವಾಸಿಗಳು!

19/02/2026 3:00 PM

BREAKING : ಬಿಹಾರ ಚುನಾವಣೆಯಲ್ಲಿ ಮತ ಕಳ್ಳತನ ಆರೋಪ : 42 ಶಾಸಕರಿಗೆ ಹೈಕೋರ್ಟ್ ನೋಟಿಸ್

19/02/2026 2:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5709/01/2026 7:28 AM

ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ ಬಲಿಯಾಗುತ್ತಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ನೆರೆಹೊರೆಯವರ ಮೇಲೆ ದೂರು ದಾಖಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕುಟುಂಬ ಸದಸ್ಯರಲ್ಲದವರನ್ನು ಈ ಕಾಯ್ದೆಯಡಿ ಸೇರಿಸಲು ಸಾಧ್ಯವಿಲ್ಲ ಎಂದಿದೆ.

ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ಮೇಲೆ ದಾಖಲಾಗಿರುವ ಕೇಸ್​​ ರದ್ದುಪಡಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿ ದೂರು ರದ್ದುಗೊಳಿಸಿದೆ. ಮುನಿರತ್ನಮ್ಮ ಎಂಬಾಕೆ ಪತಿ, ಅತ್ತೆ, ಮಾವ, ನಾದಿನಿ ಹಾಗೂ ಪಕ್ಕದ ಮನೆ ಮಹಿಳೆ ಮೇಲೆಯೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ದೂರು ದಾಖಲಿಸಿದ್ದರು.

ವೈವಾಹಿಕ ವಿವಾದದಲ್ಲಿ ಪತಿ, ಪತ್ನಿ ಅಥವಾ ಇತರ ಕುಟುಂಬ ಸದಸ್ಯರ ನಡುವಿನ ವಿಷಯದಲ್ಲಿ ಪರಿಚಿತವಲ್ಲದ ವ್ಯಕ್ತಿ ಅಥವಾ ನೆರೆಹೊರೆಯವರನ್ನು IPC ಸೆಕ್ಷನ್ 498A ಅಡಿಯಲ್ಲಿ ಪ್ರಕರಣಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್​​ ಹೇಳಿದೆ. ಜೊತೆಗೆ ಆಶಾ ಎಂಬುವರ ವಿರುದ್ಧದ ದೂರು ರದ್ದುಪಡಿಸಿದೆ. ಆಶಾ ಅವರ ವಿರುದ್ಧ IPC ಸೆಕ್ಷನ್‌ 498A, 504, 506, 323 ಹಾಗೂ 34 ಅಡಿಯಲ್ಲಿ ಆರೋಪಿಯಾಗಿಸಲಾಗಿತ್ತು. ಆದರೆ 498ಎ ಅಡಿ ಸಂಬಂಧಿಗಳ ವಿರುದ್ಧ ದೂರು ದಾಖಲಿಸಬಹುದೇ ಹೊರತು, ಪಕ್ಕದ ಮನೆಯವರ ವಿರುದ್ಧ ದೂರಿಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

BIG NEWS: Dowry harassment case cannot be filed against neighbors: High Court's important verdict
Share. Facebook Twitter LinkedIn WhatsApp Email

Related Posts

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM1 Min Read

BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ

19/02/2026 2:27 PM1 Min Read

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM1 Min Read
Recent News

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

19/02/2026 3:10 PM

Earthquake : ಇರಾನ್’ನಲ್ಲಿ 5.5 ತೀವ್ರತೆಯ ಭೂಕಂಪ, ಬೆಚ್ಚಿಬಿದ್ದ ನಿವಾಸಿಗಳು!

19/02/2026 3:00 PM

BREAKING : ಬಿಹಾರ ಚುನಾವಣೆಯಲ್ಲಿ ಮತ ಕಳ್ಳತನ ಆರೋಪ : 42 ಶಾಸಕರಿಗೆ ಹೈಕೋರ್ಟ್ ನೋಟಿಸ್

19/02/2026 2:51 PM

BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ

19/02/2026 2:27 PM
State News
KARNATAKA

BIG NEWS : ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

By kannadanewsnow0519/02/2026 3:10 PM KARNATAKA 1 Min Read

ಬೆಂಗಳೂರು : ಗುತ್ತಿಗೆದಾರರಿಂದ ಕಮಿಷನ್ ಆರೋಪದ ವಿಚಾರವಾಗಿ ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ. ಅದನ್ನು ಕಂಡು…

BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ

19/02/2026 2:27 PM

ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

19/02/2026 1:43 PM

ALERT : ಮಹಿಳೆಯರೇ ಎಚ್ಚರ : ಅತಿಯಾಗಿ ಬೇಯಿಸುವ ಈ 7 ಆಹಾರಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚಳ!

19/02/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.