Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಕದನ ವಿರಾಮ: ಹಾರ್ಮುಜ್ ಜಲಸಂಧಿ ದಾಟಿದ ಮೊದಲ ಭಾರತೀಯ ನೌಕೆ ‘ಜಗ್ ವಿಕ್ರಮ್’!

12/04/2026 7:51 PM

2029ರಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಮೋದಿ ಪಟ್ಟು: ಎಲ್ಲಾ ಪಕ್ಷಗಳ ನಾಯಕರಿಗೆ ಪ್ರಧಾನಿ ಮಹತ್ವದ ಪತ್ರ!

12/04/2026 7:40 PM

ಅಮೆರಿಕದ ‘ಮೈನ್ ಸ್ವೀಪರ್’ ನೌಕೆಗಳ ಸಂಚಾರ ನಿರಾಕರಿಸಿದ ಇರಾನ್: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ!

12/04/2026 7:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನ.26ರ ಸಂವಿಧಾನ ದಿನಾಚರಣೆಗೆ `ಡಾ.ಬಿ.ಆರ್.‌ ಅಂಬೇಡ್ಕರ್‌ʼ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ನ.26ರ ಸಂವಿಧಾನ ದಿನಾಚರಣೆಗೆ `ಡಾ.ಬಿ.ಆರ್.‌ ಅಂಬೇಡ್ಕರ್‌ʼ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5722/11/2024 11:05 AM

ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

BIG NEWS : ನ.26ರ ಸಂವಿಧಾನ ದಿನಾಚರಣೆಗೆ `ಡಾ.ಬಿ.ಆರ್.‌ ಅಂಬೇಡ್ಕರ್‌ʼ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ BIG NEWS: Dr. B.R. Ambedkar portrait mandatory on November 26 Constitution Day: State government issues important order
Share. Facebook Twitter LinkedIn WhatsApp Email

Related Posts

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM2 Mins Read

ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಇಲ್ಲಿ ಹಾಕಿ ಪವಾಡ ನೋಡಿ, ಕೆಟ್ಟ ದೃಷ್ಟಿಯು ಕೂಡ ದೂರ

12/04/2026 6:49 PM2 Mins Read

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM1 Min Read
Recent News

ಅಮೆರಿಕ-ಇರಾನ್ ಕದನ ವಿರಾಮ: ಹಾರ್ಮುಜ್ ಜಲಸಂಧಿ ದಾಟಿದ ಮೊದಲ ಭಾರತೀಯ ನೌಕೆ ‘ಜಗ್ ವಿಕ್ರಮ್’!

12/04/2026 7:51 PM

2029ರಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಮೋದಿ ಪಟ್ಟು: ಎಲ್ಲಾ ಪಕ್ಷಗಳ ನಾಯಕರಿಗೆ ಪ್ರಧಾನಿ ಮಹತ್ವದ ಪತ್ರ!

12/04/2026 7:40 PM

ಅಮೆರಿಕದ ‘ಮೈನ್ ಸ್ವೀಪರ್’ ನೌಕೆಗಳ ಸಂಚಾರ ನಿರಾಕರಿಸಿದ ಇರಾನ್: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ!

12/04/2026 7:32 PM

ಮಹಿಳಾ ಮೀಸಲಾತಿ ಜಾರಿಗೆ ಮೋದಿ ಮಾಸ್ಟರ್ ಪ್ಲಾನ್: ಸಂಸತ್ ವಿಶೇಷ ಅಧಿವೇಶನಕ್ಕೆ ಬಿಜೆಪಿ ‘ವಿಪ್’ ಜಾರಿ!

12/04/2026 7:25 PM
State News
KARNATAKA

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

By kannadanewsnow0912/04/2026 7:03 PM KARNATAKA 2 Mins Read

ಬೆಂಗಳೂರು: ಇಂದು, ಯು.ಪಿ.ಇ.ಎಸ್. ಸ್ಕೂಲ್ ಆಫ್ ಬಿಸಿನೆಸ್ ಮತ್ತು ಇವೈ ಇಂಡಿಯಾ ಏಳು ಹೊಸ ಶೈಕ್ಷಣಿಕ ಕಾರ್ಯಕ್ರಮಗಳ ಆರಂಭವನ್ನು ಘೋಷಿಸಿವೆ.…

ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಇಲ್ಲಿ ಹಾಕಿ ಪವಾಡ ನೋಡಿ, ಕೆಟ್ಟ ದೃಷ್ಟಿಯು ಕೂಡ ದೂರ

12/04/2026 6:49 PM

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.