BIG NEWS : ಇಂಧನ ಇಲಾಖೆಯಲ್ಲಿ ಡಾ. ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ : ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಹಸ್ತಕ್ಷೇಪ ಮಾಡಿದ್ದರಿಂದ ಸಚಿವ ಕೇಜೆ ಜಾರ್ಜ್ ಬೇಸರದಿಂದ ರಾಜಿನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಸ್ವತಃ ಸಚಿವ ಕೆಜೆ ಚಾರ್ಜ್ ಅವರೇ ಸ್ಪಷ್ಟನೆ ನೀಡಿದ್ದು ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದಿನ ಸಚಿವ ಕೆ.ಜೆ ಜಾರ್ಜ್ ಮಾತನಾಡಿದ್ದು ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಈಗಾಗಲೇ ವಿಧಾನಸಭೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದೇನೆ. ಒಬ್ಬ ಸಚಿವರು ರಾಜೀನಾಮೆ … Continue reading BIG NEWS : ಇಂಧನ ಇಲಾಖೆಯಲ್ಲಿ ಡಾ. ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ : ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ