Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಏರ್ ಇಂಡಿಯಾ ವಿಮಾನ ಅಪಘಾತವು ಜಾಗತಿಕ ವಾಯುಯಾನ ಕ್ಷೇತ್ರಕ್ಕೆ ಎಚ್ಚರಿಕೆಯ ಕರೆ’: ಏರ್ಬಸ್

14/06/2025 11:40 AM

BIG NEWS : ‘ಕರಡು ಸೀಟ್ ಮ್ಯಾಟ್ರಿಕ್ಸ್’ಪ್ರಕಟ : `KEA’ಗೆ 64 ಸಾವಿರ ಇಂಜಿನಿಯರಿಂಗ್ ಸೀಟು ಲಭ್ಯ.!

14/06/2025 11:35 AM

BREAKING : ಅಹಮದಾಬಾದ್ `ಏರ್ ಇಂಡಿಯಾ’ ವಿಮಾನ ದುರಂತ : ಕಟ್ಟಡದಲ್ಲಿ ಮೃತಪಟ್ಟ 33 ಮಂದಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ!

14/06/2025 11:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಕರಡು ಸೀಟ್ ಮ್ಯಾಟ್ರಿಕ್ಸ್’ಪ್ರಕಟ : `KEA’ಗೆ 64 ಸಾವಿರ ಇಂಜಿನಿಯರಿಂಗ್ ಸೀಟು ಲಭ್ಯ.!
KARNATAKA

BIG NEWS : ‘ಕರಡು ಸೀಟ್ ಮ್ಯಾಟ್ರಿಕ್ಸ್’ಪ್ರಕಟ : `KEA’ಗೆ 64 ಸಾವಿರ ಇಂಜಿನಿಯರಿಂಗ್ ಸೀಟು ಲಭ್ಯ.!

By kannadanewsnow5714/06/2025 11:35 AM

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ / ವಿಶ್ವವಿದ್ಯಾಲಯಗಳಲ್ಲಿ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಹೆಚ್ಚಳಕ್ಕೆ ನಿಯಮಾನುಸಾರ ಸರ್ಕಾರದಿಂದ ಅನುಮೋದನೆ / ನಿರಾಕ್ಷೇಪಣಾ ಪ್ರಮಾಣ ಪತ್ರಗಳನ್ನು ನೀಡಿರುವ ಕೋರ್ಸುಗಳನ್ನು ಅಳವಡಿಸಿ ಸಿದ್ಧಪಡಿಸಿರುವ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಸದರಿ ಕರಡು ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಲೋಪದೋಷವಿದ್ದಲ್ಲಿ ಅಥವಾ ಆಕ್ಷೇಪಣೆ, ಸಲಹೆಗಳಿದ್ದಲ್ಲಿ ಸಾರ್ವಜನಿಕರು / ಶಿಕ್ಷಣ ಸಂಸ್ಥೆಗಳು ನೇರವಾಗಿ ಸರ್ಕಾರದ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 3ನೇ ಗೇಟ್, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು ಇಲ್ಲಿಗೆ ಲಿಖಿತವಾಗಿ ಅಥವಾ ಇ-ಮೇಲ್ ugseatmatrix2025@gmail.com ಗೆ 7 ದಿನಗಳೊಳಗಾಗಿ ಸಲ್ಲಿಸುವಂತೆ ಕೋರಲಾಗಿದೆ. ಅವಧಿ ಮುಗಿದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ /ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು #KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

2025-26ನೇ ಸಾಲಿಗೆ ರಾಜ್ಯದ ಸರ್ಕಾರಿ / ಅನುದಾನಿತ / ಅನುದಾನ ರಹಿತ ಇಂಜಿನಿಯರಿಂಗ್ ಕಾಲೇಜುಗಳು / ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಎಂಜಿನಿಯರಿಂಗ್ ಸ್ನಾತಕ ಕೋರ್ಸುಗಳಿಗೆ ಎಐಸಿಟಿಇ ಇವರಿಂದ ಪ್ರವೇಶಾತಿ ಅನುಮೋದನೆಯನ್ನು ನೀಡಿರುವ ಕಾಲೇಜುಗಳನ್ನು ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಪರಿಗಣಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ವ್ಯತ್ತಿಪರ ಇಂಜಿನಿಯರಿಂಗ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಎಐಸಿಟಿಇ ಅನುಮೋದನೆ ನೀಡಿರುವ ಕೋರ್ಸುಗಳಿಗೆ ಸಂಬಂಧಿಸಿದಂತೆ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಸಂಖ್ಯೆ ಹೆಚ್ಚಳಕ್ಕೆ ಸರ್ಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ಪಡೆಯದ ಸಂಸ್ಥೆ/ಕಾಲೇಜುಗಳ ಕೋರ್ಸುಗಳನ್ನು ಕೈಬಿಡಲಾಗಿರುತ್ತದೆ. ಅಂತಹ ಕೋರ್ಸುಗಳಿಗೆ ಸರ್ಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ಪಡೆದು, ಅದನ್ನು ಸಲ್ಲಿಸಿದಲ್ಲಿ ಅಂತಹ ಕಾಲೇಜುಗಳ ಕೋರ್ಸುಗಳನ್ನು ಅಂತಿಮ ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಪರಿಗಣಿಸಲು ಕ್ರಮವಹಿಸಲಾಗುವುದು ಎಂದೂ ತಿಳಿಸಲಾಗಿದೆ.

 

#UGCET-25: ಪ್ರಸಕ್ತ ಸಾಲಿನಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ / ವಿಶ್ವವಿದ್ಯಾಲಯಗಳಲ್ಲಿ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಹೆಚ್ಚಳಕ್ಕೆ ನಿಯಮಾನುಸಾರ ಸರ್ಕಾರದಿಂದ ಅನುಮೋದನೆ / ನಿರಾಕ್ಷೇಪಣಾ ಪ್ರಮಾಣ ಪತ್ರಗಳನ್ನು ನೀಡಿರುವ ಕೋರ್ಸುಗಳನ್ನು ಅಳವಡಿಸಿ ಸಿದ್ಧಪಡಿಸಿರುವ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು #KEA ತನ್ನ ವೆಬ್…

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 13, 2025

BIG NEWS: ‘Draft Seat Matrix’ released: 64 thousand engineering seats available for `KEA’!
Share. Facebook Twitter LinkedIn WhatsApp Email

Related Posts

ಪೋಷಕರಿಗೆ ಗುಡ್ ನ್ಯೂಸ್ : ‘NPS ವಾತ್ಸಲ್ಯ’ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ನಿಮ್ಮ ಮಕ್ಕಳ ಭವಿಷ್ಯ ಬಂಗಾರ!

14/06/2025 11:16 AM2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು.!

14/06/2025 10:16 AM1 Min Read

BREAKING : ಎಂಜಲು ಕಾಸಿಗಾಗಿ ಕೆಲ ಸಂಘಟನೆಗಳಿಂದ ಹೋರಾಟ : ಕೈ ಶಾಸಕ ಕದಲೂರು ಉದಯ್ ವಿವಾದಾತ್ಮಕ ಹೇಳಿಕೆ.!

14/06/2025 9:54 AM1 Min Read
Recent News

‘ಏರ್ ಇಂಡಿಯಾ ವಿಮಾನ ಅಪಘಾತವು ಜಾಗತಿಕ ವಾಯುಯಾನ ಕ್ಷೇತ್ರಕ್ಕೆ ಎಚ್ಚರಿಕೆಯ ಕರೆ’: ಏರ್ಬಸ್

14/06/2025 11:40 AM

BIG NEWS : ‘ಕರಡು ಸೀಟ್ ಮ್ಯಾಟ್ರಿಕ್ಸ್’ಪ್ರಕಟ : `KEA’ಗೆ 64 ಸಾವಿರ ಇಂಜಿನಿಯರಿಂಗ್ ಸೀಟು ಲಭ್ಯ.!

14/06/2025 11:35 AM

BREAKING : ಅಹಮದಾಬಾದ್ `ಏರ್ ಇಂಡಿಯಾ’ ವಿಮಾನ ದುರಂತ : ಕಟ್ಟಡದಲ್ಲಿ ಮೃತಪಟ್ಟ 33 ಮಂದಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ!

14/06/2025 11:31 AM

ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ‘ಪಾಕಿಸ್ತಾನದ ಭಾಗ’ : ಕ್ಷಮೆ ಕೇಳಿದ ಇಸ್ರೇಲ್ ಸೇನೆ

14/06/2025 11:16 AM
State News
KARNATAKA

BIG NEWS : ‘ಕರಡು ಸೀಟ್ ಮ್ಯಾಟ್ರಿಕ್ಸ್’ಪ್ರಕಟ : `KEA’ಗೆ 64 ಸಾವಿರ ಇಂಜಿನಿಯರಿಂಗ್ ಸೀಟು ಲಭ್ಯ.!

By kannadanewsnow5714/06/2025 11:35 AM KARNATAKA 1 Min Read

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ / ವಿಶ್ವವಿದ್ಯಾಲಯಗಳಲ್ಲಿ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಹೆಚ್ಚಳಕ್ಕೆ…

ಪೋಷಕರಿಗೆ ಗುಡ್ ನ್ಯೂಸ್ : ‘NPS ವಾತ್ಸಲ್ಯ’ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ನಿಮ್ಮ ಮಕ್ಕಳ ಭವಿಷ್ಯ ಬಂಗಾರ!

14/06/2025 11:16 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು.!

14/06/2025 10:16 AM

BREAKING : ಎಂಜಲು ಕಾಸಿಗಾಗಿ ಕೆಲ ಸಂಘಟನೆಗಳಿಂದ ಹೋರಾಟ : ಕೈ ಶಾಸಕ ಕದಲೂರು ಉದಯ್ ವಿವಾದಾತ್ಮಕ ಹೇಳಿಕೆ.!

14/06/2025 9:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.