BIG NEWS: ದ್ರಾವಿಡ್ಗೆ ಕೋವಿಡ್-19 ಪಾಸಿಟಿವ್, ಏಷ್ಯಾಕಪ್‌ನಿಂದ ಹೊರಗುಳಿಯುವ ಸಾಧ್ಯತೆ
ನವದೆಹಲಿ: ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ನಡುವೆ ಅವರು ಏಷ್ಯಾ ಕಪ್ ಗಾಗಿ ಇಂದು ದುಬೈನಲ್ಲಿ ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎನ್ನಲಾಗಿದೆ. ಇನ್ನೂ ದ್ರಾವಿಡ್ ಅವರಿಗೆ ಕೋವಿಡ್ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು, ಸದ್ಯ ಅವರಿಗೆ ಅದು ಕಡಿಮೆಯಾಗಿದೆ. ಅವರಿಗೆ ಮತ್ತೆ ಎರಡು ದಿನಗಳಲ್ಲಿ ಮತ್ತೆ ಪರೀಕ್ಷೆ ನಡೆಸಲಿದ್ದಾರೆ. ಅಲ್ಲಿಯವರೆಗೆ ಬೌಲಿಂಗ್ ಕೋಚ್ ಪಾರಸ್ ಮಂಬ್ರೆ ಅವರು ಟೀಮ್ ಇಂಡಿಯಾಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಅಂತ ತಿಳಿದು ಬಂದಿದೆ. … Continue reading BIG NEWS: ದ್ರಾವಿಡ್ಗೆ ಕೋವಿಡ್-19 ಪಾಸಿಟಿವ್, ಏಷ್ಯಾಕಪ್‌ನಿಂದ ಹೊರಗುಳಿಯುವ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed