BIG NEWS : ಚೀನಾದಿಂದ ಬೆಂಗಳೂರಿಗೆ ಬಂದ ‘ಚಾಲಕ ರಹಿತ’ ಹಳದಿ ಮೆಟ್ರೋ

ಬೆಂಗಳೂರು : ಬಹಳ ಕಾತುರದಿಂದ ಕಾಯುತ್ತಿದ್ದ ಬೆಂಗಳೂರು ಜನತೆಗೆ ಇದೀಗ ಸಿಹಿಸುದ್ದಿಯೊಂದು ಬಂದಿದ್ದು, ಚೀನಾದಿಂದ ಹಳದಿ ಮೆಟ್ರೋ ಕೊನೆಗೂ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತಲುಪಿದೆ. ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ 6 ರೈಲಿನ ಕೋಚ್‌ಗಳು ಸುರಕ್ಷಿತವಾಗಿ ಹೆಬ್ಬಗೋಡಿ ಡಿಪೋಗೆ ತಲುಪಿರುವುದಾಗಿ ‘ನಮ್ಮ ಮೆಟ್ರೋ’ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕಾಗಿ ಚೀನಾದಿಂದ ಈ ರೈಲಿನ ಬೋಗಿಗಳನ್ನು ತರಿಸಲಾಗಿದೆ. ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದ್ದು, ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ … Continue reading BIG NEWS : ಚೀನಾದಿಂದ ಬೆಂಗಳೂರಿಗೆ ಬಂದ ‘ಚಾಲಕ ರಹಿತ’ ಹಳದಿ ಮೆಟ್ರೋ