BIG NEWS : ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ‘CM’ ಆಗಲು ಸರತಿ ಸಾಲಲ್ಲಿ ನಿಂತಿದ್ದಾರೆ : ಬಿವೈ ವಿಜಯೇಂದ್ರ

ಕೊಪ್ಪಳ : ಒಂದು ಕಡೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಹೇಳಿಕೆ ನೀಡಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಸಿಎಂ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದಿದೆ. ಕೊಪ್ಪಳದಲ್ಲಿ ಬಿಜೆಪಿ ಇದನ್ನು ಹೇಳಿದರೆ ಭವಿಷ್ಯ ನುಡಿಯುತ್ತಾರಾ ಅಂತ ಕೇಳುತ್ತಾರೆ. ಆದರೆ ನಮಗೆ ಸಿದ್ದರಾಮಯ್ಯ ಮೇಲೆ ಯಾವುದೇ … Continue reading BIG NEWS : ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ‘CM’ ಆಗಲು ಸರತಿ ಸಾಲಲ್ಲಿ ನಿಂತಿದ್ದಾರೆ : ಬಿವೈ ವಿಜಯೇಂದ್ರ