Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾರ್ವಜನಿಕರ ಗಮನಕ್ಕೆ: ಇಂದಿನಿಂದ ರಾಜ್ಯಾಧ್ಯಂತ 3 ದಿನ ‘ಇ-ಸ್ವತ್ತು ಸೇವೆ’ ಸ್ಥಗಿತ
KARNATAKA

BIG NEWS: ಸಾರ್ವಜನಿಕರ ಗಮನಕ್ಕೆ: ಇಂದಿನಿಂದ ರಾಜ್ಯಾಧ್ಯಂತ 3 ದಿನ ‘ಇ-ಸ್ವತ್ತು ಸೇವೆ’ ಸ್ಥಗಿತ

By kannadanewsnow0727/07/2024 5:10 AM

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27, 2024ರ ಇಂದಿನಿಂದ ಜುಲೈ 29ರವರೆಗೆ ಮೂರು ದಿನ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು ಸಚಿವರು ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ

Share. Facebook Twitter LinkedIn WhatsApp Email

Related Posts

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM1 Min Read

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM1 Min Read

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM1 Min Read
Recent News

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

23/06/2025 2:43 PM

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM

BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು

23/06/2025 1:53 PM
State News
KARNATAKA

ಐತಿಹಾಸಿಕ ಶಾಂತಿಸಾಗರ (ಸೂಳೆಕೆರೆ) ಪ್ರವಾಸಿ ತಾಣದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

By kannadanewsnow0923/06/2025 2:43 PM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ…

BREAKING : ಗದಗದಲ್ಲಿ ಘೋರ ಘಟನೆ : ಶಾಲೆಯ ಸೀಲಿಂಗ್ ಗಾರೆ ಬಿದ್ದು ಇಬ್ಬರು ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಂಭೀರ ಗಾಯ!

23/06/2025 2:15 PM

BREAKING : ಬೆಂಗಳೂರಲ್ಲಿ ಸಾಂಬಾರ್ ಮಾಡುವ ವಿಚಾರವಾಗಿ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ!

23/06/2025 2:12 PM

BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು

23/06/2025 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.