Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

18/04/2026 5:19 PM

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ವಂಚನೆ: 33 ಲಕ್ಷ ದೋಚಿದ್ದ ಅಂತರರಾಜ್ಯ ಜಾಲ ಭೇದಿಸಿದ ಪೊಲೀಸರು, ನಾಲ್ವರು ಅರೆಸ್ಟ್

18/04/2026 5:10 PM

ಕರ್ತವ್ಯನಿಷ್ಠೆಗೆ ಗೌರವ: ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ ₹1 ಕೋಟಿ ವಿಮಾ ಪರಿಹಾರದ ಚೆಕ್ ವಿತರಣೆ

18/04/2026 5:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: `ಸರ್ಕಾರಿ ನೌಕರರ’ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ ‘ಇ-ಆಡಳಿತ ಇಲಾಖೆ’ ಪತ್ರ.!
KARNATAKA

BIG NEWS: `ಸರ್ಕಾರಿ ನೌಕರರ’ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ ‘ಇ-ಆಡಳಿತ ಇಲಾಖೆ’ ಪತ್ರ.!

By kannadanewsnow5725/12/2024 5:53 AM
vidhana soudha
vidhana soudha

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ.

ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ.

ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ ಸರ್ಕಾರಿ ನೌಕರರು ಪರೀಕ್ಷ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಆದರೆ, 2024ರ ಜನವರಿಯಿಂದ ಈವರೆಗೆ ಕಿಯೋನಿಕ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದೇ ಇದ್ದ ಕಾರಣ, ಇನ್ನೂ ಸುಮಾರು 1.40 ಲಕ್ಷಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದ್ದಾಗಿ ಹೇಳಿದ್ದಾರೆ.

BIG NEWS: E-Governance Department writes to state govt to extend computer literacy test (CLT) period for 'government employees' BIG NEWS: `ಸರ್ಕಾರಿ ನೌಕರರ' ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ(CLT) ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ 'ಇ-ಆಡಳಿತ ಇಲಾಖೆ' ಪತ್ರ.!
Share. Facebook Twitter LinkedIn WhatsApp Email

Related Posts

BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

18/04/2026 5:19 PM2 Mins Read

ಕರ್ತವ್ಯನಿಷ್ಠೆಗೆ ಗೌರವ: ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ ₹1 ಕೋಟಿ ವಿಮಾ ಪರಿಹಾರದ ಚೆಕ್ ವಿತರಣೆ

18/04/2026 5:07 PM2 Mins Read

ಮೈಸೂರು – ಜೋಧ್‌ಪುರ ವಿಶೇಷ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ

18/04/2026 4:53 PM1 Min Read
Recent News

BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

18/04/2026 5:19 PM

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ವಂಚನೆ: 33 ಲಕ್ಷ ದೋಚಿದ್ದ ಅಂತರರಾಜ್ಯ ಜಾಲ ಭೇದಿಸಿದ ಪೊಲೀಸರು, ನಾಲ್ವರು ಅರೆಸ್ಟ್

18/04/2026 5:10 PM

ಕರ್ತವ್ಯನಿಷ್ಠೆಗೆ ಗೌರವ: ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ ₹1 ಕೋಟಿ ವಿಮಾ ಪರಿಹಾರದ ಚೆಕ್ ವಿತರಣೆ

18/04/2026 5:07 PM

ಮೈಸೂರು – ಜೋಧ್‌ಪುರ ವಿಶೇಷ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ

18/04/2026 4:53 PM
State News
KARNATAKA

BREAKING: GBA ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ‘ಅಂತಿಮ ಮತದಾರರ ಪಟ್ಟಿ’ ಪ್ರಕಟ

By kannadanewsnow0918/04/2026 5:19 PM KARNATAKA 2 Mins Read

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ…

ಕರ್ತವ್ಯನಿಷ್ಠೆಗೆ ಗೌರವ: ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ ₹1 ಕೋಟಿ ವಿಮಾ ಪರಿಹಾರದ ಚೆಕ್ ವಿತರಣೆ

18/04/2026 5:07 PM

ಮೈಸೂರು – ಜೋಧ್‌ಪುರ ವಿಶೇಷ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ

18/04/2026 4:53 PM

‘ಮೆಟಾ ಉದ್ಯೋಗಿ’ಗಳಿಗೆ ಬಿಗ್ ಶಾಕ್: ‘16,000 ಉದ್ಯೋಗಿ’ಗಳ ವಜಾಕ್ಕೆ ಸಿದ್ಧತೆ | Meta Layoffs

18/04/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.