Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

08/04/2026 11:18 AM

BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!

08/04/2026 11:12 AM

‘ಹಿಂದುಳಿದ ವರ್ಗ’ ಎಂಬ ಕಾರಣಕ್ಕೆ ಸರ್ಕಾರಿ ಉದ್ಯೋಗಗಳಲ್ಲಿ ರಿಯಾಯಿತಿ ಪಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

08/04/2026 11:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಗರ ಮತ್ತು ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿ ನೋಂದಣಿಗೆ `ಇ-ಆಸ್ತಿ ಖಾತಾ’ ಕಡ್ಡಾಯ
KARNATAKA

BIG NEWS : ನಗರ ಮತ್ತು ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿ ನೋಂದಣಿಗೆ `ಇ-ಆಸ್ತಿ ಖಾತಾ’ ಕಡ್ಡಾಯ

By kannadanewsnow5722/09/2024 7:30 AM

ಬೆಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಸಿ.ಎಂ.ಸಿ, ಟಿ.ಎಂ.ಸಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾವನ್ನು ಕಾವೇರಿ 2.0 ತಂತ್ರಾಂಶದಲ್ಲಿ ಸೆ. 23 ರಿಂದ ಸಂಯೋಜನೆಗೊಳಿಸಿಲು ಕಡ್ಡಾಯಮಾಡಿದೆ.

ಸಾರ್ವಜನಿಕರು ತಮ್ಮ ಇ-ಸ್ವತ್ತಿಗೆ ಸಂಬಂಧಿಸಿದ ಇ-ಆಸ್ತಿ ಖಾತಾ ಹೊಂದಿರುವುದನ್ನು ಖಚಿತಪಡಿಸಿಕೊಂಡು. ನೋಂದಣಿ ವೇಳೆ ಇ-ಸ್ವತ್ತಿಗೆ ಸಂಬಂಧಿಸಿದ ಗುರುತಿನ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ಕಾವೇರಿ-2 ರಲ್ಲಿ ನೋಂದಣಿ ಮಾಡಲಾಗುವುದು.

ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ. ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

BIG NEWS : ನಗರ ಮತ್ತು ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿ ನೋಂದಣಿಗೆ `ಇ-ಆಸ್ತಿ ಖಾತಾ' ಕಡ್ಡಾಯ BIG NEWS: 'E-property khata' mandatory for registration of immovable property in urban and local bodies
Share. Facebook Twitter LinkedIn WhatsApp Email

Related Posts

BREAKING NEWS

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

08/04/2026 11:18 AM1 Min Read

BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!

08/04/2026 11:12 AM1 Min Read

ವಿಳಾಸ ಪುರಾವೆ ಇಲ್ಲದೆಯೇ `ಗ್ಯಾಸ್ ಸಿಲಿಂಡರ್’ ಪಡೆಯಬಹುದು! ಇಲ್ಲಿದೆ ಮಾಹಿತಿ

08/04/2026 10:54 AM2 Mins Read
Recent News
BREAKING NEWS

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

08/04/2026 11:18 AM

BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!

08/04/2026 11:12 AM

‘ಹಿಂದುಳಿದ ವರ್ಗ’ ಎಂಬ ಕಾರಣಕ್ಕೆ ಸರ್ಕಾರಿ ಉದ್ಯೋಗಗಳಲ್ಲಿ ರಿಯಾಯಿತಿ ಪಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

08/04/2026 11:10 AM

ವಿಳಾಸ ಪುರಾವೆ ಇಲ್ಲದೆಯೇ `ಗ್ಯಾಸ್ ಸಿಲಿಂಡರ್’ ಪಡೆಯಬಹುದು! ಇಲ್ಲಿದೆ ಮಾಹಿತಿ

08/04/2026 10:54 AM
State News
BREAKING NEWS KARNATAKA

BREAKING : ಬಾಗಲಕೋಟೆಯಲ್ಲಿ ಘೋರ ಘಟನೆ : ವೈಮನಸ್ಸಿನಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

By kannadanewsnow0508/04/2026 11:18 AM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ…

BREAKING : ಕಲಬುರ್ಗಿ ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ : ಭಕ್ತನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು!

08/04/2026 11:12 AM

ವಿಳಾಸ ಪುರಾವೆ ಇಲ್ಲದೆಯೇ `ಗ್ಯಾಸ್ ಸಿಲಿಂಡರ್’ ಪಡೆಯಬಹುದು! ಇಲ್ಲಿದೆ ಮಾಹಿತಿ

08/04/2026 10:54 AM

ನರಕದಲ್ಲಿ ಯಾವ ತಪ್ಪಿಗೆ ಯಾವ ಶಿಕ್ಷೆ? ಗರುಡ ಪುರಾಣದಲ್ಲಿದೆ ಬೆಚ್ಚಿ ಬೀಳೋ ಮಾಹಿತಿ.!

08/04/2026 10:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.