BIG NEWS : ರಾಜ್ಯದ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು. ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬAಧಿಸಿದAತೆ ಇ-ಆಸ್ತಿ ತಂತ್ರಾAಶ ಮತ್ತು ಕಾವೇರಿ ತಂತ್ರಾAಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾAಶದಿAದಲೇ ಪಡೆಯಬೇಕು. ಉಪಯೋಗಗಳು: ಇ-ಆಸ್ತಿ … Continue reading BIG NEWS : ರಾಜ್ಯದ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed