Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!

27/05/2025 5:36 AM
vidhana soudha

BIG NEWS : ರಾಜ್ಯದಲ್ಲಿ ಆಸ್ತಿ ನೋಂದಣಿಗೆ `ಇ-ಸಹಿ’ ಕಡ್ಡಾಯ : ಹೊಸ ನಿಯಮ ಜಾರಿ.!  

27/05/2025 5:32 AM

BIG NEWS : ಸಾರ್ವಜನಿಕರೇ ಗಮನಿಸಿ : ಜೂನ್ 1 ರಿಂದ ಬದಲಾಗಲಿವೆ ಈ 5 ಪ್ರಮುಖ ನಿಯಮಗಳು | New Rules from June 1

27/05/2025 5:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಆಸ್ತಿ ನೋಂದಣಿಗೆ `ಇ-ಸಹಿ’ ಕಡ್ಡಾಯ : ಹೊಸ ನಿಯಮ ಜಾರಿ.!  
KARNATAKA

BIG NEWS : ರಾಜ್ಯದಲ್ಲಿ ಆಸ್ತಿ ನೋಂದಣಿಗೆ `ಇ-ಸಹಿ’ ಕಡ್ಡಾಯ : ಹೊಸ ನಿಯಮ ಜಾರಿ.!  

By kannadanewsnow5727/05/2025 5:32 AM
vidhana soudha
vidhana soudha

ಬೆಂಗಳೂರು : ಮೇ.26 ರಿಂದ  ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಮತ್ತು ಇತರೆ ನೋಂದಣಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ.

ಹೌದು, ಇನ್ನು ಮುಂದೆ ಆಸ್ತಿ ನೋಂದಾಣಿಗೆ ಇ–ಸಹಿ ಕಡ್ಡಾಯವಾಗಿರಲಿದೆ.‌ಇಂದಿನಿಂದ ಆಸ್ತಿ ಅಥವಾ ಇತರ ನೋಂದಣಿ ಪ್ರಕ್ರಿಯೆಗಳಿಗೆ ವಿದ್ಯುನ್ಮಾನ ಸಹಿ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟಾಂಪು ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಬ್ಯಾಂಕ್ ಚಲನ್‌‌ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಬೇಕಾಗಿದೆ.

ಇನ್ನು ಮಂದೆ ಸ್ವತ್ತು ಮತ್ತು ಇತರ ನೋಂದಣಿಗಳಲ್ಲಿ ಡಿಜಿಟಲ್‌ ಸಹಿ, ಡಿಜಿಟಲ್‌ ಇ–ಸ್ಟಾಂಪ್‌ ಬಳಕೆ ಜಾರಿ ಕಡ್ಡಾಯವಾಗಲಿದೆ. ಈ ಹಿಂದಿನಂತೆ ಅಂಟಿಸುವ ಅಥವಾ ಮುದ್ರೆ ಹಾಕುವ ಸ್ಟಾಂಪ್‌ಗಳ ಬಳಕೆಯನ್ನು ನಿಲ್ಲಿಸಲಾಗುತ್ತದೆ. ಇ–ಸ್ಟಾಂಪ್‌ ದುರುಪಯೋಗವನ್ನು ತಡೆಯಲು ಸ್ಟಾಂಪ್‌ ಮೊತ್ತವನ್ನು ವಿದ್ಯುನ್ಮಾನ ಪಾವತಿ ಮಾಡಬೇಕಿದೆ. ಸಿಬ್ಬಂದಿ ಮೂಲಕ (ಮ್ಯಾನ್ಯುವಲ್) ಸ್ಟಾಂಪ್‌ ವಿತರಿಸುವುದು ಸಂಪೂರ್ಣ ಸ್ಥಗಿತವಾಗಲಿದೆ.

ಸಿಬ್ಬಂದಿ ಮೂಲಕ ಸ್ಟಾಂಪ್‌ ವಿತರಣೆಗೆ ಸಂಪೂರ್ಣ ತಡೆ ಬೀಳಲಿದೆ. ಡಿಜಿಟಲ್‌ ಸಹಿ ದುರ್ಬಳಕೆಯಾಗದಂತೆ ಜಿಲ್ಲಾಧಿಕಾರಿ ಅಥವಾ ಸಕ್ಷಮ ಪ್ರಾಧಿಕಾರದ ಅಧಿಕಾರಿಯ ಸಹಿಯನ್ನು ಆಧಾರ್‌ಗೆ ಜೋಡಣೆ ಮಾಡಲಾಗುತ್ತದೆ. ಸಹಿ ದೃಢೀಕರಣಗೊಂಡರೆ ಮಾತ್ರ ಸಹಿ ಸಾಧ್ಯ. ಡಿಜಿಟಲ್‌ ಸಹಿಯಲ್ಲಿ ಬಯೊಮೆಟ್ರಿಕ್‌ ಕೂಡ ಇರಲಿದೆ.

BIG NEWS: 'E-signature' mandatory for 'property' registration in the state: New rule implemented from today!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!

27/05/2025 5:36 AM1 Min Read

BIG NEWS : ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.!

27/05/2025 5:24 AM2 Mins Read

BIG NEWS : ಪ್ರಿ-ಕೆಜಿಯಿಂದ 2ನೇ ತರಗತಿವರೆಗೆ ಕನ್ನಡ ಸೇರಿ `ಮಾತೃಭಾಷೇಲಿ’ ಶಿಕ್ಷಣ : `CBSE’ ಮಹತ್ವದ ಆದೇಶ.!

27/05/2025 5:17 AM2 Mins Read
Recent News

BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!

27/05/2025 5:36 AM
vidhana soudha

BIG NEWS : ರಾಜ್ಯದಲ್ಲಿ ಆಸ್ತಿ ನೋಂದಣಿಗೆ `ಇ-ಸಹಿ’ ಕಡ್ಡಾಯ : ಹೊಸ ನಿಯಮ ಜಾರಿ.!  

27/05/2025 5:32 AM

BIG NEWS : ಸಾರ್ವಜನಿಕರೇ ಗಮನಿಸಿ : ಜೂನ್ 1 ರಿಂದ ಬದಲಾಗಲಿವೆ ಈ 5 ಪ್ರಮುಖ ನಿಯಮಗಳು | New Rules from June 1

27/05/2025 5:31 AM

BIG NEWS : ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.!

27/05/2025 5:24 AM
State News
KARNATAKA

BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!

By kannadanewsnow5727/05/2025 5:36 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು,…

vidhana soudha

BIG NEWS : ರಾಜ್ಯದಲ್ಲಿ ಆಸ್ತಿ ನೋಂದಣಿಗೆ `ಇ-ಸಹಿ’ ಕಡ್ಡಾಯ : ಹೊಸ ನಿಯಮ ಜಾರಿ.!  

27/05/2025 5:32 AM

BIG NEWS : ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.!

27/05/2025 5:24 AM

BIG NEWS : ಪ್ರಿ-ಕೆಜಿಯಿಂದ 2ನೇ ತರಗತಿವರೆಗೆ ಕನ್ನಡ ಸೇರಿ `ಮಾತೃಭಾಷೇಲಿ’ ಶಿಕ್ಷಣ : `CBSE’ ಮಹತ್ವದ ಆದೇಶ.!

27/05/2025 5:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.