Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM

ನವದೆಹಲಿಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ಐದರಿಂದ ಆರು ಮಂದಿ ಸಿಲುಕಿರುವ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

18/03/2026 10:35 AM

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯ
KARNATAKA

BIG NEWS : ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯ

By kannadanewsnow0504/12/2024 5:40 PM

ಬೆಂಗಳೂರು : ಮುಡಾ ಹಗರಣಕ್ಕೆ ಸಬಂಧಿಸಿದಂತೆ ಇಡಿ ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆದಿರುವ ವಿಚಾರವಾಗಿ, ಬಿಜೆಪಿಯವರ ಹಗರಣಗಳನ್ನು ಮುಚ್ಚಿ ಹಾಕಲು ಪತ್ರ ಸೋರಿಕೆ ಮಾಡಿದ್ದಾರೆ. ಇವರು ದೆಹಲಿಗೆ ಹೋಗಿದ್ದು ಭಿನ್ನಮತ ಸೆಟಲ್ ಮಾಡಲು ಅಲ್ಲ. ಹೈಕಮಾಂಡ್ ಕೈಕಾಲು ಹಿಡಿದು ಈ ಪತ್ರ ಲೀಕ್ ಮಾಡಿಸಿದ್ದಾರೆ. ಇಡಿ ಪತ್ರವನ್ನು ನಾವು ಒಪ್ಪುವುದಿಲ್ಲ. ಈ ಪತ್ರದ ಬಗ್ಗೆಯೂ ಒಂದು ತನಿಖೆ ಆಗಬೇಕು. ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡಿ ಸಿಬಿಐ ಐಟಿ ಕೇಂದ್ರ ಸರ್ಕಾರದ ಕೈಗಾಂಬೆಗಳಾಗಿವೆ. ಬಿಜೆಪಿ ದುರ್ಬಲ ಇರುವ ರಾಜ್ಯಗಳಲ್ಲಿ, ಛೂ ಬಿಡುತ್ತಾರೆ ಸಿಬಿಐ, ಐಟಿ, ಇಡಿ ಅಧಿಕಾರಿಗಳನ್ನು ಛೂ ಬಿಡುತ್ತಾರೆ. ಕೇಂದ್ರದವರು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿದ್ದಾರೆ. ಇಡಿ ಕೇಂದ್ರ ಸರ್ಕಾರದ ಪಾಲಿಟಿಕಲ್ ಟೂಲ್ ಆಗಿದೆ. ಇಡಿ ಹಣದ ವ್ಯವಹಾರದ ಬಗ್ಗೆ ಮಾತ್ರ ತನಿಖೆ ಮಾಡುತ್ತದೆ. ಆದರೆ ಮುಡಾ ಕೇಸ್ನಲ್ಲಿ ತುರ್ತಾಗಿ ಇಡಿ ECIR ದಾಖಲಿಸಿದೆ. ಲೋಕಾಯುಕ್ತ ಎಫ್ಐಆರ್ ಆದ ಮರುದಿನವೇ ECIR ದಾಖಲು ಮಾಡಿಕೊಂಡಿದೆ.

ಬಿಜೆಪಿಯೇತರ ಆಡಳಿತವಿರುವ ಕಡೆ ಮಾತ್ರ ಈ ರೀತಿ ಮಾಡುತ್ತಾರೆ. ಲೋಕಾಯುಕ್ತ ಜಾರಿ ನಿರ್ದೇಶನಾಲಯದ ಸಹಾಯ ಕೇಳಿಲ್ಲ. ಸೈಟ್ ಹಿಂದಿರುಗಿಸಿರುವ ಕಾರಣ ಇಡಿ ವ್ಯಾಪ್ತಿಗೆ ಕೇಸ್ ಇಲ್ಲ. ಅದಕ್ಕೆ ಇಂಥ ಪತ್ರಗಳನ್ನು ಅವರು ಸೋರಿಕೆ ಮಾಡುತ್ತಿದ್ದಾರೆ. ಲೋಕಾಯುಕ್ತಕ್ಕೆ ತನಿಖೆಯ ಬಗ್ಗೆ ನಿರ್ದೇಶನ ಮಾಡುತ್ತಿದ್ದಾರೆ ಅನಿಸುತ್ತಿದೆ. ಇಡಿಯವರೇ ಪತ್ರ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಇಡಿ ತನಿಖೆ ಆಂತರಿಕವಾಗಿ ಮಾಡಬೇಕು ಅಲ್ವಾ? ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM2 Mins Read

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM1 Min Read

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

18/03/2026 10:37 AM

ನವದೆಹಲಿಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ಐದರಿಂದ ಆರು ಮಂದಿ ಸಿಲುಕಿರುವ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

18/03/2026 10:35 AM

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಆಸ್ತಿ ಹಕ್ಕು, ಪಿಂಚಣಿ ಪಡೆಯಲು `ವಂಶವೃಕ್ಷ’ ಕಡ್ಡಾಯ, ಜಸ್ಟ್ ಹೀಗೆ ಪಡೆಯಿರಿ !

By kannadanewsnow5718/03/2026 10:37 AM KARNATAKA 2 Mins Read

ಬೆಂಗಳೂರು: ಕುಟುಂಬದ ಆಸ್ತಿ ಹಂಚಿಕೆ, ಪಿಂಚಣಿ ಸೌಲಭ್ಯ ಅಥವಾ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಸಾಬೀತುಪಡಿಸಲು ‘ವಂಶವೃಕ್ಷ’ ಅಥವಾ ‘ವಂಶಾವಳಿ ಪ್ರಮಾಣಪತ್ರ’…

ALERT : ಪದೇ ಪದೇ ಆಕಳಿಕೆ ಬರುವುದು ನಿದ್ರೆಯ ಲಕ್ಷಣವಲ್ಲ, ಗಂಭೀರ ಕಾಯಿಲೆಯ ಎಚ್ಚರಿಕೆಯೂ ಇರಬಹುದು!

18/03/2026 10:32 AM

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಸಾವು, ಅದೃಷ್ಟವಶಾತ್ ಪತಿ ಪಾರು!

18/03/2026 10:20 AM

ಯುಗಾದಿ ಹಬ್ಬಕ್ಕೆ ಬೇವು ಬೆಲ್ಲಕ್ಕೆ ಹೆಚ್ಚು ಪ್ರಾಮುಖ್ಯತೆ ಏಕೆ?

18/03/2026 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.