BIG NEWS : ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯ

ಬೆಂಗಳೂರು : ಮುಡಾ ಹಗರಣಕ್ಕೆ ಸಬಂಧಿಸಿದಂತೆ ಇಡಿ ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆದಿರುವ ವಿಚಾರವಾಗಿ, ಬಿಜೆಪಿಯವರ ಹಗರಣಗಳನ್ನು ಮುಚ್ಚಿ ಹಾಕಲು ಪತ್ರ ಸೋರಿಕೆ ಮಾಡಿದ್ದಾರೆ. ಇವರು ದೆಹಲಿಗೆ ಹೋಗಿದ್ದು ಭಿನ್ನಮತ ಸೆಟಲ್ ಮಾಡಲು ಅಲ್ಲ. ಹೈಕಮಾಂಡ್ ಕೈಕಾಲು ಹಿಡಿದು ಈ ಪತ್ರ ಲೀಕ್ ಮಾಡಿಸಿದ್ದಾರೆ. ಇಡಿ ಪತ್ರವನ್ನು ನಾವು ಒಪ್ಪುವುದಿಲ್ಲ. ಈ ಪತ್ರದ ಬಗ್ಗೆಯೂ ಒಂದು ತನಿಖೆ ಆಗಬೇಕು. ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ … Continue reading BIG NEWS : ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯ