Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಬಡ್ತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಬಡ್ತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

By kannadanewsnow57

ಬೆಂಗಳೂರು: ಸಹ ಶಿಕ್ಷಕರ ಹುದ್ದೆಗಳ ಬಡ್ತಿ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅರ್ಹಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.

ಆದೇಶದಲ್ಲಿ ಏನಿದೆ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(1) ರೀತ್ಯಾ ಸ್ನಾತಕೋತ್ತರ ಪದವಿ ಪಡೆದಿರುವ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಪ್ರೌಢಶಾಲಾ ಸಹ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಪಟ್ಟಿಯನ್ನು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತೆ) ನಿಯಮಗಳು 1957 ರ ನಿಯಮ 7-ಎ ರಡಿ ಸಿದ್ಧಪಡಿಸಲು ಸರ್ಕಾರದ ಪತ್ರದಲ್ಲಿ ಆದೇಶವಾಗಿರುತ್ತದೆ.

ಸದರಿ ಆದೇಶದ ಹಿನ್ನಲೆಯಲ್ಲಿ ಉಲ್ಲೇಖ-(2)ರ ದಿನಾಂಕ: 03/12/2024ರ ಸಭೆ ನಡವಳಿಯಂತೆ ಪ್ರೌಢಶಾಲಾ ಸಹ ಶಿಕ್ಷಕರ ಪಟ್ಟಿಯನ್ನು ವಿಭಾಗೀಯ ಸಹನಿರ್ದೇಶಕರು ಸಿದ್ಧಪಡಿಸಿ ಸಲ್ಲಿಸಲು ತಿಳಿಸಿದ್ದು, ಉಲ್ಲೇಖ(3) ರಲ್ಲಿ ನಮೂನೆ-1ರಲ್ಲಿ ಕೆಳಕಂಡ ಸೂಚನೆಗಳಂತೆ ಪಟ್ಟಿ ಸಿದ್ಧಪಡಿಸಿ ದಿನಾಂಕ: 26/12/2024 ರ ಒಳಗೆ ಸಲ್ಲಿಸಲು ತಿಳಿಸಲಾಗಿರುತ್ತದೆ.

1. Excel format font-Times New Roman, All Caps, font size-12 ಸಿದ್ಧಪಡಿಸುವುದು.

2. 2, Date of Entry into previous cadre 있 Date of entry into present cadre ಗಳನ್ನು ದಿನಾಂಕ/ತಿಂಗಳು/ವರ್ಷ(dd/mm/yyyy) ಈ ಫಾರ್ಮಾಟ್ ನಲ್ಲೇ ನಮೂದಿಸುವುದು. ದಿನಾಂಕ, ತಿಂಗಳು ಮತ್ತು ವರ್ಷ ಇವುಗಳ ನಡುವೆ ಖಾಲಿ ಜಾಗ, ಚುಕ್ಕೆಗಳು ಮತ್ತು ಚಿಹ್ನೆಗಳಿದಲ್ಲಿ ಅವುಗಳನ್ನು ತೆಗೆದು ಕಡ್ಡಾಯವಾಗಿ ದಿನಾಂಕ/ತಿಂಗಳು/ವರ್ಷ ಈ ನಮೂನೆಯಲ್ಲೇ ಡೇಟಾ ನೀಡುವುದು.

3. Degree Subjects & Master Degree Subjects ಪದವಿಯ ವಿಷಯಗಳನ್ನು ಸರಿಯಾಗಿ ನಮೂದಿಸುವುದು.

4. ಆಯಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ಮಾಹಿತಿಯನ್ನು ತಪ್ಪದೇ ನಮೂದಿಸುವುದು ಎಂದು ಸೂಚನೆ ನೀಡಲಾಗಿದೆ.

 

BIG NEWS : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಬಡ್ತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.! BIG NEWS: EDUCATION DEPARTMENT ISSUES IMPORTANT ORDER FOR ALL SCHOOLS TO PROMOTE HIGH SCHOOL ASSISTANT TEACHER POSTS IN THE STATE
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read
Recent News

BIG UPDATE: ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 111ಕ್ಕೆ ಏರಿಕೆ, 72 ಜನರಿಗೆ ಗಾಯ

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

State News
KARNATAKA

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ…

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.