BIG NEWS : ರಾಜ್ಯದ ಮಹಿಳಾ ಶಿಕ್ಷಕಿಯರಿಗೆ `ರಸಪ್ರಶ್ನೆ’ ಸ್ಪರ್ಧೆ ಆಯೋಜನೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ಆರ್ಥಿಕ ಸಾಕ್ಷರತಾ ಸಪ್ತಾಹ” ಅಂಗವಾಗಿ ಶಿಕ್ಷಣ ಇಲಾಖೆಯ ಸರ್ಕಾರಿ ಮಹಿಳಾ ಶಿಕ್ಷಕಿಯರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆರ್ಥಿಕ ಸೇರ್ಪಡೆ ಮತ್ತು ಆರ್ಥಿಕ ಸಾಕ್ಷರತೆಯನ್ನು ಉತ್ತೇಜಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರತಿ ವರ್ಷ, ಒಂದು ವಾರವನ್ನು ‘ಆರ್ಥಿಕ ಸಾಕ್ಷರತಾ ಸಪ್ತಾಹ (FLW)’ ಎಂದು ಗುರುತಿಸಿ, ಆರ್ಥಿಕ ಸಾಕ್ಷರತೆಯ ಬಗ್ಗೆ ಸಮಾಜದ ಜನರಿಗೆ ಜಾಗೃತಿ ಮೂಡಿಸಿ, ದೇಶದ ಸಮಗ್ರ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತಿದೆ. … Continue reading BIG NEWS : ರಾಜ್ಯದ ಮಹಿಳಾ ಶಿಕ್ಷಕಿಯರಿಗೆ `ರಸಪ್ರಶ್ನೆ’ ಸ್ಪರ್ಧೆ ಆಯೋಜನೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!