Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಶಿಕ್ಷಣ ಇಲಾಖೆ ಆದೇಶ
KARNATAKA

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಶಿಕ್ಷಣ ಇಲಾಖೆ ಆದೇಶ

By kannadanewsnow5725/07/2024 5:03 AM

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ (6-7/8ನೇ ತರಗತಿ) ಶಾಲೆಗಳನ್ನಾಗಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ 7ನೇ ತರಗತಿಯನ್ನು 8ನೇ ತರಗತಿಯಾಗಿ ಉನ್ನತೀಕರಿಸಿ ಪ್ರಾರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತೀಕರಿಸಿ (6-7/8ನೇ ತರಗತಿ) ಪ್ರಾರಂಭಿಸಲು ಮತ್ತು ಹಾಲಿ ನಡೆಯುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತಂತೆ ತಾಲ್ಲೂಕು/ಜಿಲ್ಲಾ/ವಿಭಾಗ ಹಂತದ ಪರಿಶೀಲನಾ ಸಮಿತಿಗಳು ಪರಿಶೀಲಿಸಿ ಶಿಫಾರಸ್ಸಿನೊಂದಿಗೆ ಈ ಕಛೇರಿಗೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದ್ದು, ಈ ಪೈಕಿ ಮೊದಲನೇ ಹಂತದಲ್ಲಿ 55 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗೆ ಹಾಗೂ 41 ಸರ್ಕಾರಿ ಹಿರಿಯ ಪ್ರಾಥಮಿಕ (1 ರಿಂದ 7ನೇ ತರಗತಿ ) ಶಾಲೆಗಳನ್ನು 8ನೇ ತರಗತಿಗೆ ಉನ್ನತೀಕರಿಸಿ ಆದೇಶಿಸಲಾಗಿರುತ್ತದೆ.

ಪ್ರಸ್ತುತ ಉಲ್ಲೇಖ-4ರನ್ವಯ ಮತ್ತೊಮ್ಮೆ ಎರಡನೇ ಹಂತದಲ್ಲಿ ಜನಪ್ರತಿನಿಧಿಗಗಳು, ಶಾಸಕರು, ಸಚಿವರು ಹಾಗೂ ಸಂಬಂಧಿಸಿದ ಉಪನಿರ್ದೇಶಕರು ಮತ್ತು ಅಪರ ಆಯುಕ್ತರು ಕಲಬುರುಗಿ ಮತ್ತು ಧಾರವಾಡ ರವರು ಶಿಫಾರಸ್ಸಿನೊಂದಿಗೆ ಈ ಕೆಳಕಂಡಂತೆ 2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತೀಕರಿಸಿ (6-7/8ನೇ ತರಗತಿ) ಪ್ರಾರಂಭಿಸಲು ಮತ್ತು ಹಾಲಿ ನಡೆಯುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಗಳನ್ನು ಪ್ರಾರಂಭಿಸಲು ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿರುತ್ತದೆ.

ಸದರಿ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಿರುವ, ಬೋಧನೆಗೆ ಶಿಕ್ಷಕರ ಲಭ್ಯತೆ ಇರುವ ಹಾಗೂ ಇಲಾಖೆ/ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅರ್ಹವಿರುವ ಶಾಲೆಗಳನ್ನು ಪರಿಶೀಲಿಸಿ,ಪರಿಗಣಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಏಕ ಕಡತದ ಮೂಲಕ ಈ ಕೆಳಕಂಡಂತೆ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

 

BIG NEWS : ರಾಜ್ಯದ ಪ್ರಾಥಮಿಕ BIG NEWS: Education Department orders upgradation of primary and secondary schools in the state ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಶಿಕ್ಷಣ ಇಲಾಖೆ ಆದೇಶ
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.