Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ‘ಶೈಕ್ಷಣಿಕ ಸಹಾಯಧನ’ : ಅರ್ಜಿ ಸಲ್ಲಿಕೆಗೆ ಇಂದೇ ಲಾಸ್ಟ್ ಡೇಟ್.!
KARNATAKA

BIG NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ‘ಶೈಕ್ಷಣಿಕ ಸಹಾಯಧನ’ : ಅರ್ಜಿ ಸಲ್ಲಿಕೆಗೆ ಇಂದೇ ಲಾಸ್ಟ್ ಡೇಟ್.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ಸೂಚನೆಗಳು

ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.

ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

BIG NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ‘ಶೈಕ್ಷಣಿಕ ಸಹಾಯಧನ’ : ಅರ್ಜಿ ಸಲ್ಲಿಕೆಗೆ ನಾಳೆಯೇ ಲಾಸ್ಟ್ ಡೇಟ್.! BIG NEWS: 'Education subsidy' for children of labourers in the state: Today is the last date to apply
Share. Facebook Twitter LinkedIn WhatsApp Email

Related Posts

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

2 Mins Read

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

2 Mins Read

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

1 Min Read
Recent News

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

State News
KARNATAKA

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಭಾರಿ ತಾಂತ್ರಿಕ ಲೋಪ ಹಾಗೂ ಸಾರ್ವಜನಿಕ ಹಣ ದುರ್ಬಳಕೆಯಾಗಿರುವುದು ಪತ್ತೆಯಾಗಿದೆ. ಯೋಜನೆಯಡಿ…

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.