Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Israel-Iran conflict heats up: Flights cancelled at Mangalore Airport, passengers stranded!

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

01/03/2026 1:13 PM

BREAKING : ಬಹ್ರೇನ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಕೊಲ್ಲಿ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ತುರ್ತು ಮಾತುಕತೆ

01/03/2026 1:05 PM

ಬೊಲಿವಿಯಾ ವಿಮಾನ ದುರಂತಕ್ಕೆ ಭಾರತ ಮರುಕ: ಮೃತರ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಆಳವಾದ ಸಂತಾಪ!

01/03/2026 1:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಎಕ್ಸಿಟ್ ಪೋಲ್ ನಿಷೇಧ!
KARNATAKA

BIG NEWS : ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಎಕ್ಸಿಟ್ ಪೋಲ್ ನಿಷೇಧ!

By kannadanewsnow5709/11/2024 6:13 AM

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ, ನ.11 ರ ಸಂಜೆ 06 ಗಂಟೆಯಿAದ ನ.13 ಸಂಜೆ 06.30 ಗಂಟೆಯವರೆಗೆ ಚುನಾವಣೆಗೆ ಸಂಬAಧಿಸಿದAತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.

ಎಕ್ಸಿಟ್ ಪೋಲ್ ನಿಷೇಧ:
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

BIG NEWS : ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ BIG NEWS: Election debates debates exit polls banned 48 hours before polling ಎಕ್ಸಿಟ್ ಪೋಲ್ ನಿಷೇಧ! ಸಂವಾದ
Share. Facebook Twitter LinkedIn WhatsApp Email

Related Posts

Israel-Iran conflict heats up: Flights cancelled at Mangalore Airport, passengers stranded!

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

01/03/2026 1:13 PM2 Mins Read

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

01/03/2026 11:47 AM2 Mins Read

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM2 Mins Read
Recent News
Israel-Iran conflict heats up: Flights cancelled at Mangalore Airport, passengers stranded!

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

01/03/2026 1:13 PM

BREAKING : ಬಹ್ರೇನ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಕೊಲ್ಲಿ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ತುರ್ತು ಮಾತುಕತೆ

01/03/2026 1:05 PM

ಬೊಲಿವಿಯಾ ವಿಮಾನ ದುರಂತಕ್ಕೆ ಭಾರತ ಮರುಕ: ಮೃತರ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಆಳವಾದ ಸಂತಾಪ!

01/03/2026 1:02 PM

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO

01/03/2026 12:49 PM
State News
Israel-Iran conflict heats up: Flights cancelled at Mangalore Airport, passengers stranded! KARNATAKA

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

By kannadanewsnow0701/03/2026 1:13 PM KARNATAKA 2 Mins Read

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅದರ ನೇರ ಪರಿಣಾಮ ಕರಾವಳಿಯ…

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

01/03/2026 11:47 AM

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.