BIG NEWS : ಏ.11 ರಿಂದ ‘ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ’ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನ ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದ್ರಂತೆ, ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಅವ್ರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 1 ರಿಂದ 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್ : ಸರ್ಕಾರದಿಂದ … Continue reading BIG NEWS : ಏ.11 ರಿಂದ ‘ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ’ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್