Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಈಶ್ವರಪ್ಪ, ಯತ್ನಾಳ್ ರಿಂದ ಹೊಸ ಸಂಘಟನೆ `RCB’ : ಅ.20ಕ್ಕೆ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಘೋಷಣೆ!
KARNATAKA

BIG NEWS : ಈಶ್ವರಪ್ಪ, ಯತ್ನಾಳ್ ರಿಂದ ಹೊಸ ಸಂಘಟನೆ `RCB’ : ಅ.20ಕ್ಕೆ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಘೋಷಣೆ!

By kannadanewsnow5723/09/2024 5:42 AM

ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ.

ಹೌದು ಈ ವಿಚಾರವಾಗಿ ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು,ಬೆಂಬಲಿಗರೊಂದಿಗೆ ಸಭೆ ನಡೆಸಿದರು. ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ.

ರಾಯಣ್ಣ ಬ್ರಿಗೇಟ್ ನೊಂದಿಗೆ ಇದೀಗ ಉತ್ತರ ಕರ್ನಾಟಕದ ಬಹುಸಂಖ್ಯಾತ ಪಂಚಮಸಾಲಿ ಸಮುದಾಯ ಜೊತೆಯಾಗಿದ್ದು (ಸಂಗೊಳ್ಳಿ) ರಾಯಣ್ಣ, (ಕಿತ್ತೂರು ರಾಣಿ) ಚನ್ನಮ್ಮ ಬ್ರಿಗೇಡ್ (RCB) ಹೆಸರಿನಲ್ಲಿ ಅಸ್ತಿತ್ವಕ್ಕೆ ಬರಲಿದೆ. ಅಕ್ಟೋಬರ್ 20 ರಂದು ಬಾಗಲಕೋಟೆಯಲ್ಲಿ ನಡೆಯುವ ಸಂಘಟನೆಯ ಸಭೆಯಲ್ಲಿ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್‌ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕೂಡ ಈಶ್ವರಪ್ಪ ಮತ್ತು ಬಸನಗೌಡ ಪಾಟೀಲ ಯತ್ನಾಳ ಸೇರಿ ಆರ್‌ಸಿಬಿ ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳ ಪ್ರಮುಖರು ಸೇರಲಿ. ಸುದೀರ್ಘವಾಗಿ ಸಭೆಯಲ್ಲಿ ಚರ್ಚೆ ಮಾಡಿ ಬಳಿಕ ರಾಜ್ಯ ಮಟ್ಟದ ಸಭೆ ನಡೆಸಲು ಮುಂದಿನ ತೀರ್ಮಾನ ತೆಗೆದುಕೊಳ್ಳೋಣ. ಈಶ್ವರಪ್ಪಗೆ ಅನ್ಯಾಯವಾಗಿದೆ. ಅವರಿಗೆ ಸಿಎಂ ಮಾಡಲಿಲ್ಲ ಎಂದು ಯಾರೂ ಹೇಳಬೇಡಿ. ಇಲ್ಲಿ ಬಹಳ ಜನರಿಗೆ ಅನ್ಯಾಯವಾಗಿದೆ. ಹೊಸ ಸಂಘಟನೆಯಿಂದ ಹಿಂದೂತ್ವಕ್ಕೆ ಯಶಸ್ಸು ಸಿಗುತ್ತದೆ ಎಂದರು.

ರಾಯಣ್ಣ ಬ್ರಿಗೇಡ್‌ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ದೂರಿನ ಮೇರೆಗೆ ಅಮಿತ್‌ ಶಾ ಅವರು ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್‌ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಈಗ ಅನಿಸುತ್ತಿದೆ. ಜೀವನದಲ್ಲಿ ಬಿಜೆಪಿ ಬಿಟ್ಟು ಬೇರಾವ ಪಕ್ಷಕ್ಕೂ ಹೋಗುವುದಿಲ್ಲ. ಆದರೆ, ಭ್ರಷ್ಟಾಚಾರಿಗಳಿಂದ, ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣವಾಗದ ಹೊರತು ಬಿಜೆಪಿಗೆ ಸದ್ಯ ಹೋಗಲ್ಲ ಎಂದು ತಿಳಿಸಿದ್ದಾರೆ.

BIG NEWS : ಈಶ್ವರಪ್ಪ BIG NEWS: Eshwarappa Yatnal to launch new outfit 'RCB' on Oct 20 ಚನ್ನಮ್ಮ ಬ್ರಿಗೇಡ್ ಘೋಷಣೆ! ಯತ್ನಾಳ್ ರಿಂದ ಹೊಸ ಸಂಘಟನೆ `RCB' : ಅ.20ಕ್ಕೆ ರಾಯಣ್ಣ
Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM1 Min Read

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM1 Min Read

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM1 Min Read
Recent News

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

04/07/2025 2:19 PM
State News
KARNATAKA

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

By kannadanewsnow0504/07/2025 2:19 PM KARNATAKA 1 Min Read

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ…

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.