ಬೆಂಗಳೂರು: ಅರಣ್ಯ ಸಂರಕ್ಷಣೆಯಲ್ಲಿ ತೊಡಗಿ ಹುತಾತ್ಮರಾದವರಿಗೆ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗಳಿಗೆ ನೀಡಲಾಗುವುದು ಅಂಥ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಅವರು ಇಂದು ಅರಣ್ಯ ಇಲಾಖೆ ಕಟ್ಟಡದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಅರಣ್ಯ ಇಲಾಖೆ ಸಿಬ್ಬಂದಿಗೆ ಗೌರವಾರ್ಪಣೆ ಹಾಗೂ ಅರಣ್ಯ ಸಚಿವ ದಿ. ಉಮೇಶ್ ಕತ್ತಿಯವರಿಗೆ ನಮನ ಸಲ್ಲಿಸಿದ ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ನಮ್ಮ ಅರಣ್ಯ … Continue reading BIG NEWS: ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರದ ಮೊತ್ತ 50 ಲಕ್ಷ ರೂಗೆ ಹೆಚ್ಚಳ : ಸಿಎಂಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed